Tag: ಸಿದ್ದರಾಮಯ್ಯ

ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು, ಅವರ ರಾಜಕೀಯ ತಂತ್ರಗಾರಿಕೆ – ಡಿಕೆ ಶಿವಕುಮಾರ್

ಉಪಚುನಾವಣೆಗಳು ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಆಗುವುದಿಲ್ಲ. ಈ ರಾಜ್ಯದ ಜನತೆಗೆ ಆಗಿರುವ ನೋವು ಹೇಳಿಕೊಳ್ಳಲು ಇದು ಒಂದು ಅವಕಾಶ. ಉಪಚುನಾವಣೆಯಲ್ಲಿ ಆಡಳಿತ ಯಂತ್ರ ಬಳಸಿಕೊಳ್ಳುವ ಅವಕಾಶ ಇರುತ್ತದೆ. ...

Read moreDetails

ಸಿದ್ದರಾಮಯ್ಯ- ಸೋನಿಯಾ ನಡುವಿನ ಮಾತುಕತೆ ಚಾರಿತ್ರಿಕವಾಗುವುದೇ?

ಒಂದು ಕಡೆ ಪಂಜಾಬ್ ಕಾಂಗ್ರೆಸ್ಸಿನ ಅಲ್ಲೋಲಕಲ್ಲೋಲ, ಮತ್ತೊಂದು ಕಡೆ ಕಾಂಗ್ರೆಸ್ ಪುನರ್ ಸಂಘಟನೆಯ ಜಿ 23 ನಾಯಕರ ಪಟ್ಟು. ಇಂತಹ ಹಿನ್ನೆಲೆಯಲ್ಲಿ ದಿಢೀರನೇ ನಡೆದ ಪ್ರತಿಪಕ್ಷ ನಾಯಕ ...

Read moreDetails

ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರಿಕರಣ; ಡಿ.ಕೆ. ಶಿವಕುಮಾರ್

ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ...

Read moreDetails

ಆರ್‌ಎಸ್‌ಎಸ್‌ ಕುರಿತು ಸಿಟಿ ರವಿಗೆ ಸವಾಲು ಹಾಕಿದ ಹೆಚ್‌ ಡಿ ಕುಮಾರಸ್ವಾಮಿ

ಆರ್‌ಎಸ್‌ಎಸ್‌ ಕುರಿತಾಗಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಸರಣಿ ಪ್ರಶ್ನೆಯನ್ನು, ಸವಾಲುಗಳನ್ನು ಹಾಕಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ...

Read moreDetails

ಧಾರವಾಡದ 2 ಸ್ಥಾನಗಳಿಗೆ ಎಂಎಲ್‌ಸಿ ಚುನಾವಣೆ: ಬಿಜೆಪಿಯಿಂದ ಪ್ರದೀಪ್ ಶೆಟ್ಟರ್, ಕಾಂಗ್ರೆಸ್‌ನಲ್ಲಿ 28 ಆಕಾಂಕ್ಷಿಗಳು, ಒಳ ಒಪ್ಪಂದವೇ ಚುನಾವಣಾ ನೀತಿ!

ಅವಿಭಜಿತ ಧಾರವಾಡ ಜಿಲ್ಲೆಯಿಂದ (ಧಾರವಾಡ, ಗದಗ, ಹಾವೇರಿ ಜಿಲ್ಲೆಗಳು) 2 ಎಂಎಲ್‍ಸಿ ಸ್ಥಾನಗಳಿಗೆ ಡಿಸೆಂಬರ್‍ನಲ್ಲಿ ಚುನಾವಣೆ ನಡೆಯಲಿದೆ. ಆದರೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‍  ಪಕ್ಷಗಳಲ್ಲಿ ಚುನಾವಣಾ ...

Read moreDetails

ಸಿದ್ದರಾಮಯ್ಯ ಅವರನ್ನು ದಿಢೀರನೆ ದೆಹಲಿಗೆ ಕರೆಸಿಕೊಂಡಿದ್ದೇಕೆ

ಕಾಂಗ್ರೆಸ್ ಪಕ್ಷಕ್ಕೆ ಸಾಲು ಸಾಲು‌ ಸೋಲುಗಳು ಮಾತ್ರವಲ್ಲ, ನಾನಾ ರೀತಿಯ ಸಮಸ್ಯೆಗಳು ಸುತ್ತಿಕೊಂಡಿವೆ. ಮುಖ್ಯವಾಗಿ ಪಕ್ಷ ಮುನ್ನಡೆಸುವ ನಾಯಕನಿಲ್ಲ. ಹಂಗಾಮಿ ಅಧ್ಯಕ್ಷೆ ಆಗಿರುವ ಸೋನಿಯಾ ಗಾಂಧಿ ಅವರಿಗೆ ...

Read moreDetails

ಸಿದ್ಧರಾಮಯ್ಯನ ಬಳಿಕ RSS ಬೆನ್ನು ಬಿದ್ದ ಹೆಚ್‌ ಡಿ ಕುಮಾರಸ್ವಾಮಿ: ಸಂಘಕ್ಕೆ ಮಗ್ಗುಲ ಮುಳ್ಳಾಯಿತೇ HDKಯ ಈ ಬದಲಾವಣೆ ?

ಮಾಜಿ ಸಿಎಂ ಸಿದ್ಧರಾಮಯ್ಯನ ಬಳಿಕ ಇದೀಗ ಜೆಡಿಎಸ್ ಹಿರಿಯ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಆರ್‌ಎಸ್ಎಸ್ ವಿರುದ್ಧದ ಅಖಾಡಕ್ಕೆ ರಂಗ ಪ್ರವೇಶ ಮಾಡುತ್ತಿದ್ದಾರೆ. ಸಿದ್ಧರಾಮಯ್ಯನವರು ನಿರಂತರವಾಗಿ ...

Read moreDetails

ಡ್ರಗ್ಸ್ ಪಾರ್ಟಿಯನ್ನು ಎನ್‌ಸಿಬಿ ಪೊಲೀಸರು ಭೇದಿಸಿದ್ದು ಹೇಗೆ? ಇದರ ಹಿಂದಿನ ಅಸಲಿ ಕಥೆಯೇನು?

ಸಮುದ್ರದ ಮಧ್ಯೆ ನಡೆಯುತ್ತಿದ್ದ ರೇವ್ ಪಾರ್ಟಿಯನ್ನ ಭೇದಿಸುವಲ್ಲಿ ಎನ್‌ಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಜೊತೆಗೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಸೇರಿ ಮೂವರು ಆರೋಪಿಗಳನ್ನು ...

Read moreDetails

ಅಸ್ಪೃಶ್ಯತೆ, ಮತಾಂಧತೆ, ಸಾಂಸ್ಕೃತಿಕ ಫ್ಯಾಸಿಸಂ ಈ ನೆಲದಲ್ಲೇ ಇದೆ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಜಾತಿ, ಮತ, ಭಾಷೆ ಮತ್ತು ಸಾಮುದಾಯಿಕ ಅಸ್ಮಿತೆಗಳು ಸದಾ ಕಾಲವೂ ತಮ್ಮ ಸೂಕ್ಷ್ಮತೆಯನ್ನು ಉಳಿಸಿಕೊಂಡೇ ಬಂದಿದೆ. ಸಮ ಸಮಾಜ ನಿರ್ಮಾಣದ ಕನಸನ್ನು ಹೊತ್ತು, ...

Read moreDetails

ರಾಜ್ಯ ಉಪಚುನಾವಣೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಾದ ತೀರ್ಮಾನವೇನು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಿಸಿದೆ. ಅಕ್ಟೋಬರ್ 30ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ...

Read moreDetails

ಮಗನ ವಿಚಾರದಲ್ಲಿ ಶಾರುಖ್ ಖಾನ್ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗುತ್ತಿದೆ – ಶಶಿ ತರೂರ್

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗುತ್ತಲೇ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮೇಲೆ ಕೆಲವರು ದಾಳಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ...

Read moreDetails
Page 340 of 355 1 339 340 341 355

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!