Tag: ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್‌ಗೆ ಲಿಂಗಾಯತ ನಾಯಕತ್ವ? ಸದ್ದಿಲ್ಲದೇ ಹೈಕಮಾಂಡ್ ನಡೆ!

ರಾಜ್ಯ ಕಾಂಗ್ರೆಸ್‍ ಉಸ್ತುವಾರಿಯನ್ನು ಬದಲಿಸಲು ಹೈಕಮಾಂಡ್‍ ನಿರ್ಧರಿಸುವುದನ್ನು 'ಪ್ರತಿಧ್ವನಿ’ ಅನಾವರಣ ಮಾಡಿತ್ತು. ಈಗ ಕೆಪಿಸಿಸಿಗೆ ಲಿಂಗಾಯತ ನಾಯಕತ್ವ ತರಲು ಹೈಕಮಾಂಡ್‍ ಯೋಚಿಸಿದೆ ಎನ್ನಲಾಗಿದೆ. ಇದಕ್ಕೆ ಹಲವಾರು ಸಂಗತಿಗಳು ...

Read moreDetails

ಕರೋನಾ ಲಸಿಕೆಯಲ್ಲಿನ ಪ್ರತಿಕಾಯ ಶಕ್ತಿ ಕುಸಿಯುತ್ತಿದೆಯೇ?

ಕರೋನಾ ವೈರಸ್‌ ವಿರುದ್ಧ ಜಗತ್ತಿನಾದ್ಯಂತ ಕೋಟ್ಯಂತರ ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ, ಕೋವಿಡ್ -19 ಲಸಿಕೆಗಳ ಪರಿಣಾಮಕಾರಿತ್ವವು ಕಡಿಮೆಯಾಗುತ್ತಿದೆ ಎಂದು ಇತ್ತೀಚಿನ ಮಾಹಿತಿಯು ಸೂಚಿಸುತ್ತದೆ. ಇದಕ್ಕೆ ಸಂಭವನೀಯ ...

Read moreDetails

ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ಮುಗಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಬೇಕು:‌ ‘ಮಿಷನ್ -123’ ಪ್ಲಾನ್!

ಕೆಲವರು ಜೆಡಿಎಸ್ ಪಕ್ಷವನ್ನು 30 ಸೀಟುಗಳ ಪಕ್ಷ ಎಂದು ಲಘುವಾಗಿ ಮಾತನಾಡುತ್ತಿದ್ದಾರೆ. ಅಂಥವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ...

Read moreDetails

ಮೈಸೂರು ರಾಜಕಾರಣಕ್ಕೆ ಭವಾನಿ ರೇವಣ್ಣ ಪ್ರವೇಶ; ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆಯಲು ಮುಂದಾದ ಮಾಜಿ ಪ್ರಧಾನಿ ದೇವೇಗೌಡ

2023 ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು 20 ತಿಂಗಳು ಮಾತ್ರ ಬಾಕಿ ಇವೆ. ಹೇಗಾದರೂ ಮುಂದಿನ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಸಿಎಂ ಬಸವರಾಜ್ ...

Read moreDetails

ಕಳೆದ 6 ವರ್ಷಗಳ ಮೋದಿ ಆಢಳಿತದಲ್ಲಿ ಭಾರತ ವಿಶ್ವಬ್ಯಾಂಕ್‌ನ ಎಲ್ಲಾ ಸಾಲಗಳನ್ನು ಮರುಪಾವತಿಸಿದೆಯೇ? – Fact Check

ಕಳೆದ ಹಲವು ದಿನಗಳಿಂದ ಅಕ್ಬರುದ್ದೀನ್ ಅವರ, "ವಿಶ್ವಬ್ಯಾಂಕ್‌ನಲ್ಲಿ ಭಾರತದ ಪ್ರತಿ ಪೈಸೆ ಸಾಲವನ್ನು ತೀರಿಸಿದ್ದಾರೆ, ಎಲ್ಲವನ್ನೂ ಪಾವತಿಸಲಾಗಿದೆ. ಭಾರತದಿಂದ ಯುಎನ್ ನಲ್ಲಿ ಸಂಪೂರ್ಣ ಇತ್ಯರ್ಥವನ್ನು ಮಾಡಲಾಗಿದೆ, ಭಾರತದಲ್ಲಿ ...

Read moreDetails

ಹೌದು ಇದು ಶೋಷಿತ ಜನರಿಂದ ಪ್ರಾಯೋಜಿತ ಮುಷ್ಕರ!

ಆತ್ಮಸಾಕ್ಷಿ ಸತ್ತುಹೋಗಿರುವ ಕ್ರೂರ ಆಡಳಿತ ವ್ಯವಸ್ಥೆಯ ಕರಾಳ ಕಾನೂನುಗಳು ಮತ್ತು ನೀತಿಗಳ ವಿರುದ್ಧ #ಆತ್ಮನಿರ್ಭರ ಭಾರತದ ಸಾರ್ವಭೌಮ ಪ್ರಜೆಗಳು ಮತ್ತೊಮ್ಮೆ ಬೀದಿಗಿಳಿದಿದ್ದಾರೆ. ಕೋಟ್ಯಂತರ ಜನರ ಆಶೋತ್ತರಗಳನ್ನು ಬಿಂಬಿಸುವ, ...

Read moreDetails

ಹಾನಗಲ್ ಉಪಚುನಾವಣೆ: ಉದಾಸಿ ಫ್ಯಾಮಿಲಿಗೆ ಕಾದಿದೆಯಾ ಶಾಕ್?

ಹಾನಗಲ್ನಲ್ಲಿ ಈ ಸಲ ಉದಾಸಿ ಫ್ಯಾಮಿಲಿ ರಾಜಕಾರಣಕ್ಕೆ ಹಿನ್ನಡೆ ಆಗಲಿದೆಯೇ ಎಂಬ ಪ್ರಶ್ನೆಯ ಜೊತೆಗೆ ಸದ್ಯ ಇಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ ಎಂಬ ಅಭಿಪ್ರಾಯವಿದೆ. ಸದ್ಯದಲ್ಲೇ ಹಾವೇರಿ ಜಿಲ್ಲೆಯ ...

Read moreDetails

ಸದಾ ಸುಳ್ಳಿನೆಡೆಗೆ ಮುಖ ಮಾಡಿವ ʼಸಿದ್ದಹಸ್ತರಿಗೆʼ JDS ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ: ಅವರಿವರ ಜತೆ ಹೋಗುವ ಪಕ್ಷ ಎಂದ ಸಿದ್ದರಾಮಯ್ಯ ಹೇಳಿಕೆಗೆ HDK ತಿರುಗೇಟು

ಜೆಡಿಎಸ್ ಅವರಿವರ ಜತೆ ಹೋಗುವ ಪಕ್ಷ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ...

Read moreDetails

ರೈತರ ಭಾರತ್ ಬಂದ್ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥ – ಕೇಂದ್ರದ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ನಲಪಾಡ್ ಕಿಡಿ

ಕೇಂದ್ರ ಸರ್ಕಾರದ ವಿವಾದಾತ್ಮಕ ರೈತ ಮಸೂದೆ ವಿರೀಧಿಸಿ ರೈತ ಸಂಘಟನೆಗಳು ಇದೇ ತಿಂಗಳು 27ತಂದು ಭಾರತ್ ಬಂದ್ಗೆ ಕರೆಕೊಟ್ಟಿದ್ದಾರೆ, ಬಂದ್ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ನಗರದಲ್ಲಿ ...

Read moreDetails

ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಹಿಂದುಳಿದ ವರ್ಗಗಳ ಆಯೋಗದ ಜಾತಿವಾರು ಜನಗಣತಿ ವರದಿಯನ್ನು ಬಿಡುಗಡೆ ಮಾಡದಂತೆ ಆಗ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿದ್ದ ಪುಟ್ಟರಂಗ ...

Read moreDetails

ರೈತರದ್ದು ಪ್ರಾಯೋಜಿತ ಪ್ರತಿಭಟನೆ ಎಂದ ಸಿಎಂ ಬೊಮ್ಮಾಯಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರನ್ನು ಅವಮಾನಿಸದ್ದಾರೆ ...

Read moreDetails

2023 ಚುನಾವಣೆ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆಗೆ ಮುಂದಾದ ಹೈಕಮಾಂಡ್; ಯಾಕೆ ಗೊತ್ತೇ?

ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ. ಅದರಂತೆಯೇ ರಾಜ್ಯ ಕಾಂಗ್ರೆಸ್ನಲ್ಲಿ ಶೀಘ್ರ ಮಹತ್ತರ ಬದಲಾವಣೆಗಳು ನಡೆಯಲಿವೆ. ಇದರ ಭಾಗವಾಗಿಯೇ ರಾಜ್ಯ ಕಾಂಗ್ರೆಸ್ ...

Read moreDetails

ಅಕ್ರಮ ಒತ್ತುವರಿಯ ಧಾರ್ಮಿಕ ದೇವಸ್ಥಾನಗಳ ತೆರವು: ಬಿಜೆಪಿಯ ಕೋಮುವಾದವೂ, ಕಾಂಗ್ರೆಸ್‍ ಜೆಡಿಎಸ್‍ಗಳ ‘ಸಾಫ್ಟ್‌’ ಹಿಂದುತ್ವವೂ

ವೋಟುಗಳ ಬೇಟೆಯಲ್ಲಿ ಎಲ್ಲ ಪಕ್ಷಗಳು ಸಮಾನಮನಸ್ಕರರೇ? ಎಂಬ ಪ್ರಶ್ನೆ ಈಗ ಜನರನ್ನು ಕಾಡತೊಡಗಿದೆ. ಹೈಕೋರ್ಟ್‍, ಸುಪ್ರೀಂಕೋರ್ಟ್‍ಗಳ ಆದೇಶದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ರಸ್ತೆಗೆ ಹೊಂದಿಕೊಂಡ ಜಾಗಗಳಲ್ಲಿ ...

Read moreDetails

ಟಾಂಗಾ ಜಾಥಾ: ಮಾನ ಮರ್ಯಾದೆ ಇಲ್ಲದ ಈ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತೊಗೆಯಬೇಕು – ಡಿಕೆಶಿ

ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಪ್ರತಿಭಟಿಸಿದ್ದಾರೆ. ಈ ವೇಳೆ ಮಾತನಾಡಿದ ಕೆಪಿಸಿಸಿ ...

Read moreDetails

ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಚರ್ಚೆಗೆ ನಾನು ಅವಕಾಶ ಕೇಳಿದ್ದೆ. ಸಮಯ ಇಲ್ಲ ಎಂದು ಅವಕಾಶವನ್ನೇ ನೀಡಿಲ್ಲ. ಇನ್ನು ರಾಜ್ಯದ ಆರ್ಥಿಕ ಪರಿಸ್ಥಿತಿ ತೀರ ಕೆಟ್ಟದಾಗಿದೆ, ಹೀಗೆ ...

Read moreDetails

ಅಮಾನುಷತೆಯ ನಡುವೆ ಸಂವೇದನೆಯ ಹುಡುಕಾಟ

ದೇಶದಲ್ಲಿ ಇತ್ತೀಚೆಗೆ ನಡೆದ ಕೆಲವು ಸಮಾಜಘಾತುಕ, ಸ್ತ್ರೀವಿರೋಧಿ ಘಟನೆಗಳು ಸಮಾಜದ ಸುಪ್ತ ಪ್ರಜ್ಞೆಯನ್ನೂ ಬಡಿದೆಬ್ಬಿಸುವಂತಿವೆ. ಸೂಕ್ಷ್ಮತೆಯನ್ನು ಕಳೆದುಕೊಂಡು ಜಡಗಟ್ಟಿರುವ ಸಮಾಜವೂ ಸಹ ಈ ಘಟನೆಗಳಿಂದ ಮೈಕೊಡವಿ ನಿಲ್ಲುವಂತಾಗಿದೆ. ...

Read moreDetails

ರಾಜ್ಯಕ್ಕೆ ನೂತನ ಶಿಕ್ಷಣ ನೀತಿ ಅವಶ್ಯಕತೆ ಇಲ್ಲ, ಇದರ ಜಾರಿಗೆ ನಾವು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರವಾಗಿ ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದರೂ ಅದಕ್ಕೆ ಅವಕಾಶ ಕೊಟ್ಟಿಲ್ಲ. ಶಿಕ್ಷಣ ನೀತಿ ರಾಜ್ಯಕ್ಕೆ ಸಂಬಂಧಿಸಿದ ...

Read moreDetails

ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿ ಮೂಲಕ ಪ್ರತಿಭಟನೆ ನಡೆಸಿರುವುದು ಮನೋರಂಜನೆಗಲ್ಲ: ಸಿದ್ದರಾಮಯ್ಯ

ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿ ಮೂಲಕ ಪ್ರತಿಭಟನೆ ನಡೆಸಿರುವುದು ಮನೋರಂಜನೆಗಲ್ಲ ಜನರ ಮಾತಿಗೆ ಕಾಂಗ್ರೆಸ್‌ ದ್ವನಿಯಾಗಿದೆ ಎಂದು ಸಿದ್ದರಾಮಯ್ಯ ಟ್ವೀಟರ್‌ ನಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಅಧಿವೇಶನ ...

Read moreDetails

ವಿಧಾನಸಭೆ ಪ್ರವೇಶಿಸಿದ 2ಎ ಮೀಸಲಾತಿ ಹೋರಾಟ; ಯತ್ನಾಳ್, ಬೆಲ್ಲದ್ ಧರಣಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತ ಹೋರಾಟ ಈಗ ವಿಧಾನಸಭೆಯನ್ನು ಪ್ರವೇಶಿಸಿದೆ. ಮಿಸಲಾತಿ ನೀಡುವ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಸದನದಲ್ಲಿಯೇ ಉತ್ತರ ನೀಡಬೇಕೆಂದು ಪಟ್ಟುಹಿಡಿದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ವಿಧಾನಸಭೆಯಲ್ಲಿಯೇ ಧರಣಿ ನಡೆಸಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ್ ಅವರು ಶೂನ್ಯವೇಳೆಯಲ್ಲಿ ಮೀಸಲಾತಿ ಕುರಿತ ವಿಚಾರವನ್ನು ಪ್ರಸ್ತಾಪಿಸಿದರು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸುವ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಅವರು ನೀಡಿದ ಭರವಸೆಯನ್ನು ಯತ್ನಾಳ್ ಸದನದ ಗಮನಕ್ಕೆ ತಂದರು.  “ಎಸ್‌ಟಿ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಏರಿಸಿ ವಾಲ್ಮೀಕಿ, ಉಪ್ಪಾರ ಸೇರಿದಂತೆ ಇತರ ಎಸ್‌ಟಿ ಸಮುದಾಯಗಳಿಗೆ ಅನುಕೂಲ ಕಲ್ಪಿಸುವುದು ಹಾಗೂ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವುದಾಗಿ ಆರು ತಿಂಗಳ ಹಿಂದೆ ನಡೆದ ಸದನದಲ್ಲಿ ಸರ್ಕಾರದಿಂದ ಭರವಸೆ ನೀಡಿಲಾಗಿತ್ತು. ಇದರೊಂದಿಗೆ, ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸಲು ಆರು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿ ಎಸ್ ವೈ ಭರವಸೆ ನೀಡಿದ್ದರು,” ಎಂದು ಯತ್ನಾಳ್ ಹೇಳಿದ್ದಾರೆ.  ಈಗಾಗಲೇ, ಸರ್ಕಾರ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಅಂತ್ಯವಾಗಿದೆ. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಐದನೇ ಹಂತದ ಚಳವಳಿಯನ್ನು ಮಲೆ ಮಹದೇಶ್ವರ ಬೆಟ್ಟದಿಂದ ಆರಂಭಿಸಲಾಗಿದೆ, ಎಂದರು.  ಇದಕ್ಕೆ ಉತ್ತರ ನೀಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಹಾಗೂ ಕಾನೂನು ಸಚಿವರು ವಿಧಾನಪರಿಷತ್ ಕಲಾಪದಲ್ಲಿ ಭಾಗವಹಿಸುತ್ತಿರುವುದರಿಂದ ನಂತರ ಉತ್ತರ ನೀಡಲಾಗುವುದು, ಎಂದು ಹೇಳಿದರು.  ಇಷ್ಟಕ್ಕೆ ಸಮಾಧಾನಗೊಳ್ಳದ ಯತ್ನಾಳ್, ಸಿಎಂ ಯಾವಾಗ ಉತ್ತರ ನೀಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪಟ್ಟು ಹಿಡಿದರು. ಯತ್ನಾಳ್ ತೆ ದನಿಗೂಡಿಸಿದ ಶಾಸಕ ಅರವಿಂದ ಬೆಲ್ಲದ್ ಸರ್ಕಾರ ತನ್ನ ಭರವಸೆ ಈಡೇರಿಸದ ಕಾರಣ ಜನರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಎಂದರು.  ಮೀಸಲಾತಿ ಕುರಿತ ವಿಚಾರಕ್ಕೆ ಸಂಬಂಧಿಸಿ ಉತ್ತರ ನೀಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಶಾಸಕದ್ವಯರು, ಸಭಾಧ್ಯಕ್ಷರ ಪೀಠದ ಎದುರು ಧರಣಿ ನಡೆಸಿದರು. ಈ ವೇಳೆ ಇಬ್ಬರಿಗೂ ಬುದ್ದಿ ಹೇಳಲು ಮುಂದಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಉತ್ತರ ನೀಡುತ್ತಾರೆ ಎಂದು ಸಭಾಧ್ಯಕ್ಷರು ಹೇಳಿದ ಬಳಿಕವೂ ಆಡಳಿತ ಪಕ್ಷದ ಸದಸ್ಯರೇ ಈ ರೀತಿ ಧರಣಿ ನಡೆಸುವುದು ಸರಿಯಲ್ಲ ಎಂದರು.  ಸಿಎಂ ವಿದೇಶಕ್ಕೆ ಹೋಗಿಲ್ಲ. ವಿಧಾನಪರಿಷತ್ತಿಗೆ ಹೋಗಿದ್ದಾರೆ. ಧರಣಿಯನ್ನು ಕೈಬಿಡಿ ಎಂದು ಸಭಾಧ್ಯಕ್ಷರು ಹೇಳಿದ ನಂತರ ಯತ್ನಾಳ್ ಹಾಗೂ ಬೆಲ್ಲದ್ ಧರಣಿ ಕೈಬಿಟ್ಟರು.  ಕಳೆದ ಸುಮಾರು ಒಂದು ವರ್ಷದಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂಬ ಕುರಿತು ನಿರಂತರ ಹೊರಾಟ ನಡೆಯುತ್ತಲೇ ಇದೆ. ಹೊರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ನೀಡದಿದ್ದಲ್ಲಿ ಅಮರಣಾಂತ ಉಪವಾಸ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು.  ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳನ್ನು ಸೇರಿದಂತೆ ಅಂದಾಜು ಒಂದು ಕೋಟಿಯಷ್ಟು ಜನಸಂಖ್ಯೆಯನ್ನು ಪಂಚಮಸಾಲಿ ಸಮಾಜವನ್ನು ಹೊಂದಿದೆ. ಮೀಸಲಾತಿ ಹೋರಾಟದ ನೆಪದಲ್ಲಿ ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ದ ಹರಿಹಾಯ್ದಿದ್ದರು. ಮೀಸಲಾತಿಗಾಗಿ ಬೇಡಿಕೆ ಇಟ್ಟಿದ್ದಕ್ಕಿಂತಲೂ ಹೆಚ್ಚಾಗಿ ಇದೊಂದು ರಾಜಕೀಯ ಲಾಭಕ್ಕಾಗಿ ನಡೆಯುತ್ತಿರುವ ಹೋರಾಟದಂತೆ ಭಾಸವಾಗಿತ್ತು. ಹೊರಾಟದ ತೀವ್ರತೆ ಹೆಚ್ಚುತ್ತಿದ್ದಂತೆಯೇ, ಮಧ್ಯಪ್ರವೇಶಿಸಿದ ಮಾಜಿ ಸಿಎಂ ಯಡಿಯೂರಪ್ಪ, ಆರು ತಿಂಗಳಲ್ಲಿ ಈ ಕುರಿತಾಗಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದ್ದರು. ಈಗ ಆರು ತಿಂಗಳು ಕಳೆದರೂ, ಈ ಕುರಿತಾಗಿ ಸರ್ಕಾರ ತುಟಿಪಿಟಕ್ಕೆನ್ನದ ಕಾರಣ ಮತ್ತೆ ಹೋರಾಟ ಮುಂದುವರೆಸುವ ಕುರಿತು ಯೋಜನೆಗಳನ್ನು ರೂಪಿಸಲಾಗುತ್ತಿದೆ. 

Read moreDetails

2023 ಚುನಾವಣೆ : ಜೆಡಿಎಸ್ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಸರ್ವ ಸಿದ್ಧತೆ : HDK

2023ರ ವಿಧಾನಸಭೆ ಚುನಾವಣೆಯನ್ನು ಗುರಿಯಲ್ಲಿಟ್ಟುಕೊಂಡು ರಾಜ್ಯದಲ್ಲಿ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಜೆಡಿಎಸ್ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ...

Read moreDetails
Page 343 of 355 1 342 343 344 355

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!