Tag: ಸಿದ್ದರಾಮಯ್ಯ

ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆ ಮೂಲಕ ಈ ಬಿಜೆಪಿ ಸರ್ಕಾರ ರಚನೆಯಾಗಿದೆ: ರಣದೀಪ್ ಸಿಂಗ್ ಸುರ್ಜೇವಾಲ

ನಾವು ಪ್ರದೇಶ ಕಾಂಗ್ರೆಸ್ ಸಮಿತಿಯ ಪುನರ್ ಸಂಘಟನೆಗಾಗಿ ಐದರಿಂದ ಆರು ಜಿಲ್ಲೆಗಳ ಸಭೆಯನ್ನು ಒಟ್ಟಿಗೆ ಮಾಡುತ್ತಿದ್ದೇವೆ. ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಸ್ಥಿತಿ ನೋಡಿದರೆ ಭ್ರಷ್ಟಾಚಾರ, ಪಕ್ಷಾಂತರ ಹಾಗೂ ...

Read moreDetails

ಜನರ ಹಿತದೃಷ್ಟಿಯಿಂದ ಮಂತ್ರಿಮಂಡಲ ಶೀಘ್ರವೇ ರಚನೆಯಾಗಬೇಕು: ಸಿದ್ದರಾಮಯ್ಯ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದಾಗ ಮಂತ್ರಿಮಂಡಲ ರಚನೆಗೆ ಎರಡು ತಿಂಗಳು ಸಮಯ ...

Read moreDetails

ಬಿಎಸ್‌ವೈ ಪದತ್ಯಾಗ ಪಾಲಿಟಿಕ್ಸ್: ಕಳೆದುಕೊಂಡ ಲಿಂಗಾಯತರ ಬೆಂಬಲ ಮರಳಿ ಪಡೆಯಲು ಕಾಂಗ್ರೆಸ್ ಸರ್ಕಸ್

ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಬಳಿಕ ಬ್ರಾಹ್ಮಣ ಸಮುದಾಯದ ಪ್ರಬಲ ನಾಯಕರಾದ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅಥವಾ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯನ್ನು ...

Read moreDetails

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ; ನನ್ನ ರಾಜಕೀಯ ಗುರುಗಳ ಮಗನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವುದು ನನ್ನ ಭಾಗ್ಯ: ಡಿಕೆಶಿ

''ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ, ಪದುಮನಾಭನ ಪಾದಭಜನೆ ಪರಮ ಸುಖವಯ್ಯ.." ಎಂದು ಪುರಂದರದಾಸರು ಹೇಳಿದ್ದಾರೆ. ಬಂಗಾರಪ್ಪನವರ ಗರಡಿಯಲ್ಲಿ ಬೆಳೆದ ನಾನು ಸುಮಾರು 10 ವರ್ಷಗಳಿಂದ ...

Read moreDetails

ಮೀಸಲಾತಿ ಬಗ್ಗೆ ನಮಗೆ ಪಾಠ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಸಿದ್ದರಾಮಯ್ಯ

ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ನೀಟ್ ಮೂಲಕ ಅಖಿಲಭಾರತ ಕೋಟಾದಡಿಯಲ್ಲಿ  ಸೇರ್ಪಡೆಗೊಳ್ಳುವ ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಶೇಕಡಾ 27ರಷ್ಟು ಮೀಸಲಾತಿ ನೀಡುವ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ನಾನು ...

Read moreDetails

ಹೊಸ ‘ಟೀಂ ಬೊಮ್ಮಾಯಿ’ ಸಚಿವ ಸಂಪುಟಕ್ಕೆ ಇಂದೇ ವರಿಷ್ಠರ ಷರಾ!

ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ನೆರೆ ಪ್ರದೇಶಗಳ ಪ್ರವಾಸ ಮಾಡಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇದೀಗ ದೆಹಲಿಗೆ ಹಾರಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ...

Read moreDetails

ಬಿಜೆಪಿ ಸರ್ಕಾರ ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷ ಪೂರೈಸಿದೆ: ಸಿದ್ದರಾಮಯ್ಯ ಟೀಕೆ

ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷ ಪೂರೈಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ. ...

Read moreDetails

ಹುಟ್ಟುತ್ತಲೇ ಹುಣ್ಣಾಗಿದ್ದ ಬಿಜೆಪಿ ಸರ್ಕಾರ; “ಭ್ರಷ್ಟಾಚಾರಿ ಜನರ ಪಕ್ಷ” ಎಂದು ಮತ್ತೊಮ್ಮೆ ಸಾಭೀತಾಗಿದೆ: ಸಿದ್ದರಾಮಯ್ಯ

ಕಾಂಗ್ರೆಸ್-ಜೆಡಿಎಸ್ ಶಾಸಕರುಗಳನ್ನು ಕುದುರೆ ವ್ಯಾಪಾರ ನಡೆಸಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರಕ್ಕೆ 26-7-2021 ಎರಡು ವರ್ಷಗಳಾದವು. ಹುಟ್ಟುತ್ತಲೇ ಹುಣ್ಣಾಗಿದ್ದ ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸುವುದರೊಳಗೆ “ಭ್ರಷ್ಟಾಚಾರಿ ಜನರ ...

Read moreDetails

ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ: ನೂತನ ಸಿಎಂ ಬೊಮ್ಮಾಯಿ ಅವರಿಗೆ ಸಿದ್ದರಾಮಯ್ಯ ಸಲಹೆ

ರಾಜ್ಯದ ನೂತರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಲು ...

Read moreDetails

ನಾಯಕತ್ವ ಬದಲಾವಣೆ; ಲಿಂಗಾಯತರು, ಬ್ರಾಹ್ಮಣರ ನಡುವೆ ತೀವ್ರ ಪೈಪೋಟಿ; ಚುನಾವಣೆ ಅಸ್ತ್ರವಾಗಿ ದಲಿತ ಸಿಎಂ

ನಾಳೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ. ಒಂದೆಡೆ ಬಿಎಸ್ ಯಡಿಯೂರಪ್ಪ ಅವರಿಗೆ ತನ್ನ ಸರ್ಕಾರ ಎರಡು ವರ್ಷಗಳು ಪೂರೈಸಿರುವ ...

Read moreDetails

ಹೋರಾಟದ ಸಾಗರಕೆ ಸಾವಿರಾರು ನದಿಗಳು ಎಂಬಂತೆ, ಮೋದಿ ಸರ್ಕಾರದ ವಿರುದ್ದ ಒಗ್ಗಟ್ಟಾಗಿ ಹೋರಾಡಬೇಕಿದೆ: ವೈ.ಎಸ್.ವಿ ದತ್ತ

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಆರೋಪವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದರು ಈ ಪ್ರತಿಭಟನೆಯಲ್ಲಿ ...

Read moreDetails

9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಕರೋನ ಎಲ್ಲೆಡೆ ವ್ಯಾಪಕವಾಗಿ ಹರಡಿದ ಸಮಯದಿಂದ ಇಲ್ಲಿಯವರೆಗೂ ಎಲ್ಲಾ ತರಹದ ಶಾಲಾ ಕಾಲೇಜುಗಳು ಮುಚ್ಚಿದೆ. ಶಾಲಾ ಕಾಲೇಜಿನ ಶೈಕ್ಷಣಿಕ ವರ್ಷವನ್ನು ಮತ್ತೆ ಶುರು ಮಾಡುವುದು ಯಾವಾಗ ...

Read moreDetails

ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಬಿಎಸ್ವೈ ರಾಜಿನಾಮೆ ಬಳಿಕ ದಲಿತರನ್ನೇ ಸಿಎಂ ಮಾಡಲಿ: ಸಿದ್ದರಾಮಯ್ಯ

ದಲಿತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ, ಈ ವಿಷಯದಲ್ಲಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ...

Read moreDetails

ಹೊಸ ಸರ್ಕಾರವು ಯಡಿಯೂರಪ್ಪನಂತೆ ಭ್ರಷ್ಟವಾಗಲಿದೆ: ಸಿದ್ದರಾಮಯ್ಯ

ಕರ್ನಾಟಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಹೊಸ ಸರ್ಕಾರವೂ ಕೂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ತರ "ಭ್ರಷ್ಟ" ವಾಗಲಿದೆ. ಯಡಿಯೂರಪ್ಪನವರು ಕೆಳಗಿಳಿದರೆ ಏನೂ ನಷ್ಟವಿಲ್ಲ. ಯಡಿಯೂರಪ್ಪನವರೇ ಭ್ರಷ್ಟ, ಬಿಜೆಪಿಯೇ ...

Read moreDetails

ಪ್ರಧಾನಿ ಮೋದಿಯವರೇ ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ ಆರೋಪ

ದೇಶದ ಪ್ರಧಾನಿಯೇ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ನೇರ ಭಾಗಿಯಾಗಿದ್ದಾರೆ, ಈ ಪೆಗಾಸಸ್ ಸ್ಪೈವೇರ್‌ನ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿಗಳು ತನಿಖೆಯ ...

Read moreDetails

ಪೇಗಾಸಸ್ ಗೂಢಚಾರಿಕೆಯಿಂದ ಮಾಜಿ ಪ್ರಧಾನಿ ದೇವೇಗೌಡರೂ ಬಚಾವಾಗಿಲ್ಲ!

ಪೇಗಾಸಸ್ ಸ್ಪೈವೇರ್ ಗೂಢಚಾರಿಕೆಗೆ ಸಂಬಂಧಿಸಿದ ಪೇಗಾಸಸ್ ಲೀಕ್ಸ್ ಮತ್ತಷ್ಟು ವಿವರಗಳು ಬಹಿರಂಗವಾಗಿದ್ದು, ರಾಜ್ಯದ ಬಿಜೆಪಿಯೇತರ ಪಕ್ಷಗಳ ಪ್ರಮುಖ ನಾಯಕರು ಮತ್ತು ಅವರ ಆಪ್ತ ಸಹಾಯಕರ ಮೊಬೈಲ್ ಗಳು ...

Read moreDetails

ಅಪೌಷ್ಟಿಕತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಕರೋನಾದ 3 ನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಾದರೆ ಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕು. ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಜನರಿಗೆ ಕೈಗೆಟುಕುವ ದರಗಳಲ್ಲಿ ನೀಡಬೇಕು. ಅಗತ್ಯ ಇರುವವರನ್ನು ಗುರ್ತಿಸಿ ಅವರಿಗೆ ...

Read moreDetails

ಗ್ರಾ.ಪಂ ಚುನಾವಣೆ; ರೈತ-ಬಡವರ ಪರ ಕಾರ್ಯವೈಖರಿಗಳೆ ಗೆಲುವಿಗೆ ಕಾರಣ -ಸಿದ್ದರಾಮಯ್ಯ

ರಾಜ್ಯದಲ್ಲಿ ಗ್ರಾಮಪಂಚಾಯಿತಿ ಚುನಾವಣಾ ಫಲಿತಾಂಶ ಕೆಲವೆಡೆ ಪ್ರಕಟವಾಗಿದ್ದು, ಬಾದಾಮಿ ಸೇರಿದಂತೆ ಇತರೆಡೆ ಕೈ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ರೈತರ ಬಡವರ ಪರವಾಗಿರುವ ನಮ್ಮ ಪಕ್ಷದ ಕಾರ್ಯವೈಖರಿ ರಾಜ್ಯದ ...

Read moreDetails

ನಾಲೆ ಕಾಮಗಾರಿಯಲ್ಲಿ ಅವ್ಯವಹಾರ: ತನಿಖೆ ಆದೇಶವನ್ನು ತಡೆಹಿಡಿದ BSY ಸರ್ಕಾರ

ಒಂದರ ಮೇಲೆ ಒಂದರಂತೆ ಸದಾ ಹಗರಣಗಳಿಂದ ಸುದ್ದಿಯಾಗುತ್ತಿರುವ ಬಿ ಎಸ್ ಯಡಿಯೂರಪ್ಪ ಸರ್ಕಾರದ ಅವ್ಯವಹಾರಗಳ ಪಟ್ಟಿಗೆ ಇನ್ನೊಂದು ಪ್ರಕರಣ ಸೇರ್ಪಡೆಯಾಗಿದೆ. ಅವ್ಯವಹಾರಗಳ ಕುರಿತಂತೆ ನಡೆಯಬೇಕಿದ್ದ ತನಿಖೆಗೆ ತಡೆ ...

Read moreDetails

BSY ಕೊರಳಿಗೆ ಮತ್ತೆ ಸುತ್ತಿಕೊಂಡ ಡಿನೋಟಿಫಿಕೇಷನ್ ಉರುಳು; ರಾಜಿನಾಮೆಗೆ ಸಿದ್ದರಾಮಯ್ಯ ಆಗ್ರಹ

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ...

Read moreDetails
Page 349 of 355 1 348 349 350 355

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!