ವೈಚಾರಿಕ ಶಿಕ್ಷಣ ಸಿಗದಿದ್ದರೆ ಸಮಾಜಕ್ಕೆ ಜಡತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ
ವೈಜ್ಞಾನಿಕ-ವೈಚಾರಿಕ ಶಿಕ್ಷಣ ಸಿಗದೇ ಹೋದರೆ ಸಮಾಜಕ್ಕೆ ಜಡತ್ವ ಬಡಿಯುತ್ತದೆ. ಕುವೆಂಪು ಅವರ ಆಶಯದ ವಿಶ್ವ ಮಾನವ ಪ್ರಜ್ಞೆ ವಿಸ್ತರಿಸಿದಾಗ ಮಾತ್ರ ಸಮಾಜಕ್ಕೆ ಚಲನಶೀಲತೆ ಬರುತ್ತದೆ ಎಂದು ಮುಖ್ಯಮಂತ್ರಿ ...
Read moreDetails