ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಇನ್ನಿಲ್ಲ ! ಸಂತಾಪ ಸೂಚಿಸಿದ ಬಿಜೆಪಿ ನಾಯಕರು !
ಬಿಹಾರದ(Bihar) ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ (Sushil kumar modi) ಸೋಮವಾರ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಶೀಲ್ ರಿಗೆ ಸಾಕಷ್ಟು ಆರೋಗ್ಯ ಸಮಸ್ಯೆಗಳಿತ್ತು. ...
Read moreDetails