ಹಿಂದೂ ಧರ್ಮದ ದೇಗುಲಗಳ ನಿಜವಾದ ಧ್ವಜದ ಬಣ್ಣ ಯಾವುದು? ಇಲ್ಯಾಕೆ ಕೇಸರಿ ಧ್ವಜ ಹಾರಿಸಲ್ಲ? ಭಟ್ಟರು ಯಾಕೆ ಕೇಸರಿ ಶಾಲು ಹಾಕಲ್ಲ?
ಮಂಗಳೂರು ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಕರೆದಿದ್ದು ವಿವಾದವಾಗಿತ್ತು. ಈ ವಿವಾದಕ್ಕಿಂತಲೂ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರಿಗೆ ಸ್ವಾಗತ ಕೋರಲು ...
Read more