ವಸ್ತ್ರ ಸಂಹಿತೆಯ ಇತಿಹಾಸ ಇಂದಿಗೂ ಏಕೆ ಪ್ರಸ್ತುತವಾಗುತ್ತದೆ?
ವಸ್ತ್ರಧಾರಣೆಯ ಇತಿಹಾಸವನ್ನು ತಿಳಿದುಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಚರಿತ್ರೆಯಲ್ಲಿ ಇಂತಹ ಚರ್ಚೆಗಳು ಹೇಗೆ ಉದ್ಭವಿಸಿದವು, ಹೇಗೆ ನಿವಾರಿಸಲ್ಪಟ್ಟವು ಎಂದು ಗ್ರಹಿಸುವುದು ಸಾಧ್ಯವಾಗುತ್ತದೆ.
Read moreವಸ್ತ್ರಧಾರಣೆಯ ಇತಿಹಾಸವನ್ನು ತಿಳಿದುಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಚರಿತ್ರೆಯಲ್ಲಿ ಇಂತಹ ಚರ್ಚೆಗಳು ಹೇಗೆ ಉದ್ಭವಿಸಿದವು, ಹೇಗೆ ನಿವಾರಿಸಲ್ಪಟ್ಟವು ಎಂದು ಗ್ರಹಿಸುವುದು ಸಾಧ್ಯವಾಗುತ್ತದೆ.
Read moreಹಿಜಾಬ್ ಧರಿಸಲು ಅವಕಾಶ ಕೋರಿ ಆರಂಭದ ಪ್ರತಿಭಟನೆಗಳು ನಡೆದಿದ್ದ ಉಡುಪಿ ಕಾಲೇಜಿನ ಆರು ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿಗಳ ಸೋರಿಕೆಯ ವಿಷಯವು ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿದ್ಯಾರ್ಥಿನಿಯರ ...
Read moreಮಾರ್ಚ್ 15 ರಂದು ಹಿಜಾಬ್ ಪ್ರಕರಣದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ( High Court ) ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪದಡಿ ಇಬ್ಬರು ...
Read moreಪ್ರತಿ ವರ್ಷ ಕೋರ್ಟ್ ಕಛೇರಿ ಆವರಣಗಳಲ್ಲಿ ಹಿಂದೂ ವಕೀಲರಿಂದ ದಿನಗಟ್ಟಲೇ ಗಣೇಶ ಚೌತಿಗೆ ಶಾಮಿಯಾಣ ಹಾಕಲಾಗುತ್ತದೆ. ಅದೇ ವೇಳೆ, ಮುಸ್ಲಿಂ ವಕೀಲರು ಕೋರ್ಟ್ ಆವರಣದಲ್ಲಿ ನಮಾಝ್ ಮಾಡಿದರೆ ...
Read moreಕಳೆದ ಎರಡು ತಿಂಗಳುಗಳಿಂದ ಅಂತರಾಷ್ಟ್ರೀಯ ಮಟ್ಟದ ಸುದ್ದಿಯಾಗಿರುವ ಹಿಜಾಬ್ ಮೇಲಿನ ನಿಷೇಧದ ಪ್ರಕರಣದಲ್ಲಿ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ...
Read moreರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಂಘರ್ಷಕ್ಕೆ ಕಡಿವಾಣ ಹಾಕಲು ಸರ್ಕಾರ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿದೆ. ಆದರೆ, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ...
Read moreದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ದೇಶಕ್ಕೆ ಸಂಕಷ್ಟಗಳು ತಪ್ಪಿಲ್ಲ. ದೇಶವನ್ನು ಮರುನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ದೇಶಕ್ಕೆ ಕಾಂಗ್ರೆಸ್ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ...
Read more© 2024 www.pratidhvani.com - Analytical News, Opinions, Investigative Stories and Videos in Kannada