Tag: ಹಿಜಾಬ್‌ ವಿವಾದ

ಹಿಜಾಬ್ ಧರಿಸುವುದು ಅವರ ಆಯ್ಕೆ, ನಾವು ವಿಭಿನ್ನ ಸಂಸ್ಕೃತಿಯ ಮಹಿಳೆಯರು ಪರಸ್ಪರ ಗೌರವಿಸಬೇಕು : ಹರ್ನಾಜ್ ಕೌರ್ ಸಂಧು

ಶಿಕ್ಷಣ ಸಂಸ್ಥೆಗಳ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠವು ಇತ್ತೀಚೆಗೆ ವಜಾಗೊಳಿಸಿದ್ದು, ಶಿರಸ್ತ್ರಾಣವು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ...

Read moreDetails

ಹಿಜಾಬ್‌ ಹೋರಾಟಗಾರ್ತಿಯರ ಖಾಸಗಿ ಮಾಹಿತಿ ಸೋರಿಕೆ : ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪ

ಹಿಜಾಬ್ ಧರಿಸಲು ಅವಕಾಶ ಕೋರಿ ಆರಂಭದ ಪ್ರತಿಭಟನೆಗಳು ನಡೆದಿದ್ದ ಉಡುಪಿ ಕಾಲೇಜಿನ ಆರು ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿಗಳ ಸೋರಿಕೆಯ ವಿಷಯವು ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿದ್ಯಾರ್ಥಿನಿಯರ ...

Read moreDetails

ಹಿಜಾಬ್‌ ನಿರ್ಬಂಧ: ಉಡುಪಿಯಲ್ಲಿ ತರಗತಿಗಳಿಂದ ವಂಚಿತಗೊಂಡ 400ಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರು

ಸರ್ಕಾರ ಮಾಡುತ್ತಿರುವ ಪಕ್ಷಪಾತದಿಂದ ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಯಿಂದ ವಂಚಿತರಾಗುತ್ತಿದ್ದಾರೆ. ಹಿಜಾಬ್‌ಗೆ ಅವಕಾಶ ಇರುವ ಖಾಸಗಿ ಕಾಲೇಜುಗಳಲ್ಲಿ ಓದು ಮುಂದುವರಿಸಲಾಗದ ಅನೇಕ ಬಡ ವಿದ್ಯಾರ್ಥಿನಿಯರು ಹಿಜಾಬ್‌ ನಿಷೇಧದ ಜಾರಿಯು ...

Read moreDetails

ಹಿಜಾಬ್ ತೀರ್ಪು ನೀಡಿದ 3 ನ್ಯಾಯಾಧೀಶರಿಗೆ ‘Y’ ಶ್ರೇಣಿಯ ಭದ್ರತೆ : ಸೋ ಕಾಲ್ಡ್ ಸೆಕ್ಯುಲರ್ಗಳೇ ಯಾಕೆ ಮೌನವಾಗಿದ್ದೀರಿ? : ಸಿಎಂ ಬೊಮ್ಮಾಯಿ ಪ್ರಶ್ನೆ

ಹಿಜಾಬ್ ಪ್ರಕರಣದ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ಕೂಲಂಕಷವಾಗಿ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿಗೆ ಸೂಚಿಸಿದ್ದು, ನ್ಯಾಯಾಧೀಶರಿಗೆ ...

Read moreDetails

ಹಿಜಾಬ್ ತೀರ್ಪು ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಇಬ್ಬರ ಬಂಧನ!

ಮಾರ್ಚ್ 15 ರಂದು ಹಿಜಾಬ್ ಪ್ರಕರಣದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ( High Court ) ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪದಡಿ ಇಬ್ಬರು ...

Read moreDetails

ಹಿಜಾಬ್‌ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ಐದು ಪ್ರಮುಖ ಅಂಶಗಳು

ಕಳೆದ ಎರಡು ತಿಂಗಳುಗಳಿಂದ ಅಂತರಾಷ್ಟ್ರೀಯ ಮಟ್ಟದ ಸುದ್ದಿಯಾಗಿರುವ ಹಿಜಾಬ್‌ ಮೇಲಿನ ನಿಷೇಧದ ಪ್ರಕರಣದಲ್ಲಿ ಕೊನೆಗೂ ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ...

Read moreDetails

ಹಿಜಾಬ್‌ ನಿಷೇಧ ವಿವಾದ : ಕರ್ನಾಟಕ ಸರ್ಕಾರದ ಮೇಲೆ ರಾಷ್ಟ್ರ ಬಿಜೆಪಿಗೆ ಅಸಮಾಧಾನ?

ಕರ್ನಾಟಕದಲ್ಲಿ (Karnataka) ಸದ್ಯ ನಡೆಯುತ್ತಿರುವ ಹಿಜಾಬ್‌ (Hijab) ವಿವಾದವೂ ಬಿಜೆಪಿಯ ಯೋಜಿತ ಕೃತ್ಯವಾಗಿದ್ದು, ಇದರಲ್ಲಿ ನಡೆಯುವ ಕೋಮುಧ್ರುವೀಕರಣವು ಬಿಜೆಪಿಗೆ (BJP) ಚೊಚ್ಚಲ ಮತದಾರರ ವೋಟ್‌ಬ್ಯಾಂಕ್‌ ಅನ್ನು ಸೃಷ್ಟಿಸಿಕೊಡಲಿದೆ. ...

Read moreDetails

ವಿಟ್ಲ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರಿಗೆ ನಿರ್ಬಂಧ: ಸಚಿವರ ಮಾತನ್ನೇ ಉಲ್ಲಂಘಿಸಿದ್ರಾ ಪ್ರಾಂಶುಪಾಲೆ?

ಉಡುಪಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿ ತರಗತಿಗೆ ಬರಬಾರದೆಂದು ಕೇಸರಿ ಧಾರಿ ವಿದ್ಯಾರ್ಥಿಗಳು ಮಾಡಿರುವ ಪ್ರತಿಭಟನೆ ರಾಜ್ಯದ ಬಹುತೇಕ ಹಿಜಾಬ್‌ಧಾರಿ ವಿದ್ಯಾರ್ಥಿನಿಯರಿಗೆ ಕಂಟಕವಾಗಿ ಪರಿಣಮಿಸಿದೆ. ಹಿಜಾಬ್‌ ಧರಿಸುವ ತಮ್ಮ ...

Read moreDetails

ಬಜರಂಗದಳದ ಆಕ್ಷೇಪಣೆಗೆ ಮಣಿದು ಹಿಜಾಬ್, ಬುರ್ಖಾ ಧರಿಸಿದಂತೆ ಆದೇಶ ಹೊರಡಿಸಿದ ಪ್ರಾಂಶುಪಾಲರು!

ಕರ್ನಾಟಕದಿಂದ ಆರಂಭವಾದ ಹಿಜಾಬ್‌ ವಿವಾದ ಈಗ ಮಧ್ಯಪ್ರವೇಶಕ್ಕೂ ಕಾಲಿಟ್ಟಿದ್ದು, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಕ್ಷೇತ್ರವಾದ ದಾತಿಯಾದಲ್ಲಿ ಹಿಜಾಬ್‌ ಧರಿಸುವ ವಿಚಾರವಾಗಿ ಹೊಸದೊಂದು ...

Read moreDetails

ವೈರಲ್ ಫೋಟೋಗಳು, ಘಾಸಿಗೊಂಡ ಇಗೋ ಮತ್ತು ಕರ್ನಾಟಕದ ಹಿಜಾಬ್ ಬಿಕ್ಕಟ್ಟು

ಕರ್ನಾಟಕದ ಹಿಜಾಬ್ ವಿವಾದ ದೇಶ ವಿದೇಶಗಳ ಗಮನ ಸೆಳೆದಿದೆ. ಮಲಾಲಾರಿಂದ ಹಿಡಿದು ಯುಎಇ ರಾಜಕುಮಾರಿಯವರೆಗೆ ಹಲವಾರು ಹಿಜಾಬ್ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಾರೆ. ಡಿಸೆಂಬರ್‌ನಲ್ಲೇ ಪ್ರಾರಂಭವಾದ ಹಿಜಾಬ್ ...

Read moreDetails

ಹಿಜಾಬ್‌ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರ ಮಾಹಿತಿ ಸೋರಿಕೆ: ಕಾಲೇಜಿನ ಸಿಬ್ಬಂದಿಗಳ ಕೈವಾಡ ಶಂಕೆ

ಕಾಲೇಜುಗಳಲ್ಲಿ ತಮ್ಮ ಮೂಲಭೂತ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿಗಳು ವಾಟ್ಸಾಪು ಗ್ರೂಪುಗಳಲ್ಲಿ ಹಂಚಿಕೆಯಾಗುತ್ತಿದೆ. ಅವರ ಮನೆ ವಿಳಾಸ, ಅಂಕಪಟ್ಟಿ, ಫೋನ್‌ ನಂಬರ್‌, ಫೋಟೋ, ಪೋಷಕರ ...

Read moreDetails

ನ್ಯಾಯಲಯ ನೀಡುವ ತೀರ್ಪನ್ನು ಸರ್ಕಾರ ಪಾಲಿಸಬೇಕು: ಬಸವರಾಜ್‌ ಹೊರಟ್ಟಿ | Basavaraj Horatti |

ಹಿಜಾಬ್‌ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಸಭಾಪತಿ ಬಸವರಾಜ್‌ ಹೊರಟ್ಟಿ ನ್ಯಾಯಾಲಯದ ಬಗ್ಗೆ ನಾವು ಮಾತನಾಡುವುದಕ್ಕೆ ಆಗುವುದಿಲ್ಲ. ನ್ಯಾಯಾಲಯದಲ್ಲಿ ಏನು ತೀರ್ಪು ಬರತ್ತೋ ಅದನ್ನು ಸರ್ಕಾರ ಪಾಲಿಸಬೇಕು. ಯಾರೂ ...

Read moreDetails

ಈ ಕೂಡಲೇ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಿಸಲಿ : ಶಾಸಕ ಯತ್ನಾಳ್ ಆಗ್ರಹ

ಹಿಜಾಬ್ - ಕೇಸರಿ ಶಾಲು ವಿವಾದ ಈಗ ಸಂಘರ್ಷಕ್ಕೆ ತಿರುಗಿದ ಪರಿಣಾಮ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ರಾಜ್ಯದಲ್ಲಿ ಒಂದು ವಾರಗಳ ಕಾಲ ಕಾಲೇಜುಗಳಿಗೆ ರಜೆ ...

Read moreDetails

ದೇಶದಲ್ಲಿ ಮಕ್ಕಳ ಮೂಲಕ ಅಶಾಂತಿ ಮೂಡಿಸುವುದೇ ಬಿಜೆಪಿ ಕೆಲಸ : ಡಿ ಕೆ ಶಿವಕುಮಾರ್‌ ಕಿಡಿ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ದೇಶಕ್ಕೆ ಸಂಕಷ್ಟಗಳು ತಪ್ಪಿಲ್ಲ. ದೇಶವನ್ನು ಮರುನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ದೇಶಕ್ಕೆ ಕಾಂಗ್ರೆಸ್ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ...

Read moreDetails

ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಸರ್ಕಾರಿ ಕಾಲೇಜು

ರಾಜ್ಯದಲ್ಲಿ ಹಿಜಾಬ್‌ ವಿವಾದ ಹೊಸ ಹೊಸ ಸ್ವರೂಪಗಳನ್ನು ಪಡೆದುಕೊಳ್ಳುತ್ತಿದೆ. ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸೋಮವಾರ ಮತ್ತೊಂದು ಬೆಳವಣಿಗೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ...

Read moreDetails

ಹಿಜಾಬ್‌ ವಿವಾದ | ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆ ಹೇರಲು ಇದು ಸರಿಯಾದ ಸಮಯ : ದಿನೇಶ್‌ ಅಮೀನ್‌ ಮಟ್ಟು

ಕೆದಕಿದಷ್ಟು ಕೆರಳುತ್ತಿರುವ ಬುರ್ಖಾ- ಹಿಜಾಬ್ ವಿವಾದ, ಸಂಘ ಪರಿವಾರ ನಿರ್ದೇಶಿತ ಯೋಜನೆಯಂತೆಯೇ ನಡೆಯುತ್ತಿದೆ. ಆಗಲೇ ಟಿವಿ ಚಾನೆಲ್ ಗಳು ಬೆಂಕಿ, ಭುಗಿಲು, ಕಾಡ್ಗಿಚ್ಚು ಎಂದೆಲ್ಲ ಬೊಬ್ಬಿಡತೊಡಗಿವೆ. ಧರ್ಮದ ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!