ಗಡಿಯಲ್ಲಿ ‘ಹಿಮವೀರ್’ ಯೋಧರಿದ್ದರೆ ಒಂದು ಇಂಚು ಭೂಮಿಯನ್ನು ಅತಿಕ್ರಮಿಸಲು ಸಾಧ್ಯವಿಲ್ಲ: ಅಮಿತ್ ಶಾ
ಬೆಂಗಳೂರಿನಲ್ಲಿ ಐಟಿಬಿಪಿಯ ಕೇಂದ್ರೀಯ ಪತ್ತೇದಾರಿ ತರಬೇತಿ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಶಾ,ಐಟಿಬಿಪಿ ಸಿಬ್ಬಂದಿ ಕಠಿಣ ಪರಿಸ್ಥಿತಿಯಲ್ಲೂ ನಮ್ಮ ಗಡಿಯನ್ನು ಕಾಪಾಡುತ್ತಾರೆ ಮತ್ತು ಅವರಿಗೆ 'ಹಿಮವೀರ್' ಎಂಬ ಬಿರುದು ...
Read more