‘ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಕ್ಷಮೆ ಕೇಳಲಿ’
ಪಾಕಿಸ್ತಾನದ ಪರ ಸಹಾನುಭೂತಿ ತೋರಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿದ್ದ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ...
Read moreDetails