ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ಪಾವತಿಸಲಾಗಿದೆ: ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ, ಜ 23: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...
Read moreDetails







