ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಬಸವರಾಜ ಬೊಮ್ಮಾಯಿ
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ...
Read moreDetailsನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ...
Read moreDetailsಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿಗಳ ಹೆಸರಲ್ಲಿ ದೊಡ್ಡ ಮೋಸ ಹಾಗೂ ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ...
Read moreDetailsತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ...
Read moreDetailsಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ( S.T Somashekar ) ಗೃಹಲಕ್ಷ್ಮಿ ( Gruhalakshmi scheme ) ಯೋಜನೆ ತಮ್ಮ ಕ್ಷೇತ್ರದಲ್ಲಿ ಉದ್ಘಾಟನೆಗೊಳಿಸಿ ಮತ್ತೊಮ್ಮೆ ...
Read moreDetailsಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಆಪರೇಷನ್ ಹಸ್ತ ಶುರು ಮಾಡಿದೆ ಅನ್ನೋ ಗುಮಾನಿ ಶುರುವಾಗಿದೆ. ಬಿಜೆಪಿ ಹಾಗು ಜೆಡಿಎಸ್ನ ಹಾಲಿ ಮಾಜಿ ಶಾಸಕರನ್ನು ಸೆಳೆಯಲು ಡಿಕೆ ...
Read moreDetailsತಮಿಳುನಾಡು ರಾಜ್ಯಕ್ಕೆ ಕಾವೇರಿ ನದಿಯ ನೀರು ಹರಿಸುವುದಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಬಗ್ಗೆ ಬುಧವಾರ (ಆಗಸ್ಟ್ ...
Read moreDetailsರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಪಕ್ಷದ ಸ್ಥಾನದಲ್ಲಿದೆ. ರಾಜ್ಯದಲ್ಲಿ ಅಧಿಕೃತವಾಗಿ ಬಿಜೆಪಿ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿದೆ. ಆದರೆ ಇಲ್ಲೀವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯಾರೊಬ್ಬರನ್ನೂ ಆಯ್ಕೆ ...
Read moreDetailsದೇಶದ ತೆರಿಗೆ ಕಾನೂನುಗಳು ಸರಳವಾದಷ್ಟು ಸಾಮಾನ್ಯರಿಗೆ ಅನುಕೂಲವಾಗಲಿದೆ. ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೆ, ದೇಶ ಅಭಿವೃದ್ಧಿ ಆಗುತ್ತಿದೆ ಎಂಬುದರ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ...
Read moreDetailsಲೋಕಸಭಾ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ಎದುರಾಗಲಿದೆ. ಈಗಾಗಲೇ 135 ಸ್ಥಾನಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ. ...
Read moreDetailsಬೆಂಗಳೂರು: ಡಿಜೆ ಹಳ್ಳಿ ( DJ Halli ) ಕೆಜಿ ಹಳ್ಳಿ ( KG Halli ) ಪ್ರಕರಣದಲ್ಲಿ ರಾಜ್ಯ ಸರ್ಕಾರದ ( State government ) ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜಿವನ ದುಸ್ತರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ...
Read moreDetailsವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗದೆ ರಾಜ್ಯ ಬಿಜೆಪಿಯಲ್ಲಿ ಮುಜುಗರದ ಪರಿಸ್ಥಿತಿ ಎದುರಾಗಿದೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಪುನರ್ ಸಂಘಟಿಸಬೇಕಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ...
Read moreDetailsಬೆಂಗಳೂರು ಜು 19: ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ...
Read moreDetailsಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ವಿರೋಧ ಪಕ್ಷದ ನಾಯಕ ಆಗುವುದು ಕನ್ಫರ್ಮ್ ಆಗಿದ್ಯಾ..? ಹೀಗೊಂದು ಅನುಮಾನ ಬರುವುದಕ್ಕೆ ಕಾರಣ ಹಾಲಿ ಸಚಿವ ಎಂ.ಬಿ ಪಾಟೀಲ್ ಟ್ವೀಟ್. ಶೀಘ್ರದಲ್ಲೇ ...
Read moreDetailsಹಾವೇರಿ : ಟ್ರಾನ್ಸ ಫರ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ತಾವು ಲಂಚ ಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇರೆ ಸಚಿವರು ಲಂಚ ಪಡೆಯುತ್ತಿರುವದರ ಬಗ್ಗೆ ಜಾರಿಕೊಳ್ಳುತ್ತಿದ್ದಾರೆ ಎಂದು ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ವಿಧಾನಸಭೆಗೆ ಅತ್ಯಂತ ಹಿರಿಯ ಸದಸ್ಯರು ಅವರನ್ನು ದೆಹಲಿ ಪ್ರತಿನಿಧಿ ಮಾಡಿ ದೆಹಲಿಗೆ ಕಳುಹಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ...
Read moreDetailsಬೆಂಗಳೂರು, ಜುಲೈ 14 : ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ...
Read moreDetailsಬೆಂಗಳೂರು , ಜು 14: ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ...
Read moreDetailsಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣ ಸಂಬಂಧ ಪಟ್ಟಂತೆ ಸಾಕಷ್ಟು ಮಂದಿ ಬಿಜೆಪಿ ನಾಯಕರು ಈಗ ಹೇಳಿಕೆಯನ್ನ ಕೊಡುತ್ತಿದ್ದು ಸರ್ಕಾರದ ವಿರುದ್ಧ ಆಕ್ರೋಶವನ್ನ ವ್ಯಕ್ತ ಪಡಿಸುತ್ತಿದ್ದಾರೆ. ಆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada