ಜೈನ ಮುನಿ ಹತ್ಯೆ ಕೇಸ್‌ನಲ್ಲಿ BJP ಲಾಭಕ್ಕೆ ಯತ್ನಿಸುತಿದ್ಯಾ..?
ಬೆಳಗಾವಿಯ ಚಿಕ್ಕೋಡಿಯಲ್ಲಿ ಜೈನ ಮುನಿ ಕಾಮಕುಮಾರರ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜೈನ ಸಮುದಾಯದ ಜನರು ಮುನಿ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಯನ್ನೂ ...
Read moreDetailsಬೆಳಗಾವಿಯ ಚಿಕ್ಕೋಡಿಯಲ್ಲಿ ಜೈನ ಮುನಿ ಕಾಮಕುಮಾರರ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜೈನ ಸಮುದಾಯದ ಜನರು ಮುನಿ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಯನ್ನೂ ...
Read moreDetailsಬೆಂಗಳೂರು: ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ...
Read moreDetailsರಾಜ್ಯದಲ್ಲಿ ಬಿಜೆಪಿ ಸ್ಥಿತಿಯನ್ನು ನೋಡಿದರೆ ಎಂಥವರಿಗು ಅಯ್ಯೋ ಪಾಪ ಎನಿಸುತ್ತದೆ. ಮಾಧ್ಯಮಗಳ ಎದುರು ಬಿಜೆಪಿ ನಾಯಕರು ಎಷ್ಟೇ ಗತ್ತಾಗಿ ಮಾತನಾಡಿದರೂ ಬಿಜೆಪಿ ಒಳಗೆ ಒಳಬೇಗುದಿ ಶುರುವಾಗಿದೆ. ರಾಜ್ಯ ...
Read moreDetailsಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ...
Read moreDetailsಬೆಂಗಳೂರು: 2013 ರಿಂದ 2023 ರ ವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ...
Read moreDetailsಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ...
Read moreDetailsಬಿಟ್ ಕಾಯಿನ್ ಹಗರಣ ಮರು ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನ (SIT) ರಚನೆ ಮಾಡಿದೆ. ಈ ತನಿಖಾ ತಂಡದ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ...
Read moreDetailsರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಕಾಂಗ್ರೆಸ್ ಸಾಕಷ್ಟು ಭರವಸೆಗಳನ್ನು ನೀಡಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಮಾಡಿರುವ ಭ್ರಷ್ಟಾಚಾರದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಸೂಕ್ತ ...
Read moreDetailsರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ...
Read moreDetailsಬಲಪಂಥೀಯ ಹಾಗೂ ಹಿಂದುತ್ವದ ಅಜೆಂಡದೊಂದಿಗೆ ಇಡೀ ದೇಶದಲ್ಲಿ ಭದ್ರವಾಗಿ ಬೇರೂರಲು ಬಿಜೆಪಿ ಎಲ್ಲಾ ರೀತಿಯಾದ ತಯಾರಿಗಳನ್ನು ಮಾಡಿಕೊಂಡಿತ್ತು ಆದರೆ ಬಿಜೆಪಿಯ ಈ ಮಹಾ ಕನಸಿಗೆ ಬಹುದೊಡ್ಡ ಹೊಡೆತ ...
Read moreDetailsನಾಳೆಯಿಂದ ರಾಜ್ಯ ವಿಧಾನಸಭಾ ಅಧಿವೇಶನ ಆರಂಭ ಆಗುತ್ತಿದ್ದು, ವಿಪಕ್ಷ ನಾಯಕನ ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆಗೆ ಬಿಜೆಪಿ ಹೈಕಮಾಂಡ್ ಸಿಲುಕಿಕೊಂಡಿದೆ. ಸರ್ಕಾರ ರಚನೆಯಾಗಿ ಒಂದೂವರೆ ತಿಂಗಳಾದರೂ ವಿಪಕ್ಷ ನಾಯಕನ ...
Read moreDetailsಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತತ್ವಕ್ಕೆ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಇನ್ನು ಇದೇ ಜುಲೈ 3 ರಿಂದ ಕೂಡ ಕರ್ನಾಟಕ ವಿಧಾಬಸಭೆ ಬಜೆಟ್ ಅಧಿವೇಶನ ಸಹ ಪ್ರಾರಂಭಭವಾಗಲಿದೆ. ...
Read moreDetailsರಾಜ್ಯ ಬಿಜೆಪಿಯಲ್ಲಿ ಶಿಸ್ತು ಇಲ್ಲ, ಬಾಯಿಗೆ ಬಂದಂತೆ ಮಾತನಾಡಿದರೂ ಏನೂ ಕ್ರಮ ತೆಗೆದುಕೊಳ್ಳೋದಿಲ್ಲ ಎನ್ನುವ ಮಾತಿತ್ತು. ಇದೀಗ ಪಕ್ಷದ ಸೋಲಿನ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ...
Read moreDetailsವಿಧಾನಸಭೆ ಚುನಾವಣೆಯ ಸೋಲಿನ ಆಘಾತದಿಂದ ಇನ್ನೂ ಹೊರಬಾರದ ರಾಜ್ಯ ಬಿಜೆಪಿ ನಾಯಕರು.ಸೋಲಿಗೆ ಕಾರಣಗಳನ್ನ ಹುಡುಕುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಮುಂದುವರಿದಿದೆ ಎನ್ನಲಾಗಿದೆ, ಇದೀಗ ಸದ್ಯದ ಮಟ್ಟಿಗೆ ...
Read moreDetailsಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ( K. S. Eshwarappa ) ಕೆಲವೊಂದು ಹೇಳಿಕೆಗಳಿಂದ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಪಕ್ಷದಲ್ಲಿನ ಬೆಳವಣಿಗೆ ( ...
Read moreDetailsಮಹತ್ವದ ಬೆಳವಣಿಗೆಗೆ ಇಂದು ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದಾರೆ ಹೌದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವ ಯೋಜನೆಗೆ ಈಗ ...
Read moreDetailsರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ BJPಯಲ್ಲಿ ಸೋಲಿನ ಆತ್ಮಾವಲೋಕನ ನಡೆಯುತ್ತಿದೆ. ಆದರೆ ಆತ್ಮಾವಲೋಕನ ಸಭೆಯಲ್ಲಿ ಸೋಲಿಗೆ ಕಾರಣವಾದ ಅಂಶಗಳು ಏನು ಅನ್ನೋದನ್ನು ಚರ್ಚೆ ಮಾಡುವುದಕ್ಕಿಂತ, ಸೋಲಿನ ...
Read moreDetailsಮೇ 13 ರಂದು ಮತ ಎಣಿಕೆ ಮುಗಿದ ಕೂಡಲೇ ಬಿಜೆಪಿ ಸರ್ಕಾರ (BJP) ಅಸ್ತಿತ್ವ ಕಳೆದುಕೊಂಡಿತ್ತು. ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ (Basavaraja Bommai) ರಾಜ್ಯಪಾಲರನ್ನು ಭೇಟಿ ...
Read moreDetailsರಾಜ್ಯದಲ್ಲಿ ನೂತನ ಸರ್ಕಾರ ಬಂದಿದೆ, ಈಗಾಗ್ಲೆ ಹೊಸ ಅಧಿಕಾರಿಗಳ ನೇಮಕ ಪ್ರಕೃಯೆ ಸೇರಿದ ಹಾಗೆ ಕಾರ್ಯಾಂಗದಲ್ಲಿ ಹೊಸ ಬದಲಾವಣೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುನ್ನುಡಿಯನ್ನ ಬರೆದಿದೆ. ...
Read moreDetailsಬೆಂಗಳೂರು: ಮೇ.22 ; ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ (Congress Government) ಶನಿವಾರ ಅಸ್ತಿತ್ವಕ್ಕೆ ಬಂದಿದೆ. ಇದರಂತೆ, ಹೊಸ ಸರ್ಕಾರ ಇಂದಿನಿಂದ (ಮೇ22) ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada