ಬೆಂಗಳೂರಲ್ಲಿ ನಿರಂತರ ಮಳೆ ! ಅಂಡರ್-ಪಾಸ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್ !
ಬೆಂಗಳೂರಿನಲ್ಲಿ (Bangalore) ಭಾನುವಾರ ತಡರಾತ್ರಿಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಲವು ಏರಿಯಾಗಳಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಬಹುತೇಕ ಏರಿಯಾಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು,ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೀಗೆ ಓಕುಳಿಪುರಂ ಅಂಡರ್ ...
Read moreDetails