ಶಾಲೆ ಸಮೀಪ ಅಕ್ರಮ ಮದ್ಯ ಮಾರಾಟ : ದೂರು ನೀಡಿದ ಅಂಧ ವ್ಯಕ್ತಿಯನ್ನು ಥಳಿಸಿದ ಪೊಲೀಸರು
ತಂದೆ ಮಗನ ಜೋಡಿ ಕೊಲೆ ಮಾಡಿ ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಪೊಲೀಸ್ ದೌರ್ಜನ್ಯದ ಪಟ್ಟಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ದೃಷ್ಟಿ ದೋಷವುಳ್ಳ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ...
Read moreDetails