ಕಾಂಗ್ರೆಸ್ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ ಅಂಬರೀಶ್
ಮಂಡ್ಯ : ನಾಗಮಂಗಲದ ಬಿಜೆಪಿ ಅಭ್ಯರ್ಥಿ ಸುಧಾ ಪರ ಅಬ್ಬರದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರುವ ಸಂಸದೆ ಸುಮಲತಾ ಅಂಬರೀಶ್ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಬಳಿಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ...
Read moreDetails








