ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ ..! ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲು !
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ (Sonia gandhi) ಅನಾರೋಗ್ಯ ಕಾಡಿದೆ. ವಯೋಸಹಜ ಅನಾರೋಗ್ಯದ ಕಾರಣ ಅವರನ್ನು ದೆಹಲಿಯ (Delhi) ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಿಗ್ಗೆ ...
Read moreDetails