ನಮ್ಮ ರಾಷ್ಟ್ರೀಯ ಭದ್ರತೆ ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ? ತರೂರ್ ಪ್ರಶ್ನೆ
ಗುಜರಾತ್ ಹತ್ಯಾಕಾಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ವಿವರಿಸುವ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧ ಪಕ್ಷಗಳು, ವಿವಿಧ ಹೋರಾಟಗಾರರು ದೇಶದ ಹಲವೆಡೆ ಪ್ರದರ್ಶಿಸಿದ್ದಾರೆ. ಕೇಂದ್ರ ಸರ್ಕಾರವು ಬಿಬಿಸಿ ...
Read moreDetails