ಒಳಗಣ ಬೇಗುದಿಯ ಸಾಹಿತ್ಯಕ ಅಭಿವ್ಯಕ್ತಿ : ಶೋಷಣೆ ಅಪಮಾನಗಳ ನಡುವೆ ವ್ಯಕ್ತಿ ಸ್ವಾತಂತ್ರ್ಯದ ಹಪಹಪಿಯ ಕಥನ
ಮನುಷ್ಯನ ಸಾಮಾಜಿಕ ಬದುಕಿನಲ್ಲಿ ಮತ್ತು ಈ ಬದುಕು ರೂಪುಗೊಳ್ಳುವ ಸಾಂಸ್ಕೃತಿಕ ಪರಿಸರದಲ್ಲಿ ಬಹು ಮುಖ್ಯವಾಗಿ ಕಾಣಬೇಕಿರುವುದು ವ್ಯಕ್ತಿ ಸ್ವಾತಂತ್ರ್ಯದ ನೆಲೆಗಳು ಮತ್ತು ಈ ನೆಲೆಗಳನ್ನೇ ಆಧರಿಸಿ ನಿರ್ಮಿತವಾಗುವಂತಹ ...
Read moreDetails