ಬೆಂಕಿ ಹಚ್ಚುವವರು, ಸ್ವೀಟ್ ಹಂಚುವವರ ವಿರುದ್ಧ ಆಯನೂರ್ ಗೆ ಬೆಂಬಲ: ಜೆಡಿಎಸ್ ಸೇರಿದ ಪ್ರಸನ್ನ ಕುಮಾರ್
ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದು, ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದ್ದಾರೆ.ಜೆಡಿಎಸ್ ಕಚೇರಿಯಲ್ಲಿ ನಡೆದ ...
Read moreDetails







