ಹೊಸಬರ ಎಲ್ಟು ಮುತ್ತಾ ಟೈಟಲ್ ಪೋಸ್ಟರ್ ರಿಲೀಸ್ !ಎಲ್ಟು ಮುತ್ತಾ’ನಿಗೆ ಜೊತೆಯಾದ ಹೊಂಬಾಳೆಯ ಶೈಲಜಾ ವಿಜಯ್ ಕಿರಗಂದೂರು
ಕನ್ನಡ ಚಿತ್ರರಂಗದಲ್ಲೀಗ ಯುವ ಪ್ರತಿಭೆಗಳ ಪರ್ವ ಆರಂಭವಾಗಿದೆ. ಹೊಸಬರು ಮಾಡುತ್ತಿರುವ ಸಿನಿಮಾ ಯಶಸ್ಸು ಕಾಣುತ್ತಿದೆ. ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಟೈಟಲ್ ...
Read moreDetails







