A ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ ನೆನಪುಗಳನ್ನು ಹಂಚಿಕೊಂಡ ನಾಯಕ ನಟಿ ಚಾಂದಿನಿ !
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ "A". ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ...
Read moreDetails