ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!
ರಾಜ್ಯದ ಆರೋಗ್ಯ ಕ್ಷೇತ್ರದ ಮತ್ತಷ್ಟು ಬಲವರ್ಧನೆಗಾಗಿ ಏಮ್ಸ್ ಸಂಸ್ಥೆಯನ್ನು ಆರಂಭಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ...
Read moreDetails




