ತುಂಗಭದ್ರ ಜಲಾಶಯದಿಂದ ಹೊರಹರಿವು ಹೆಚ್ಚಳ : ಪ್ರವಾಹ ಭೀತಿಯಲ್ಲಿ ನದಿ ದಡದ ಗ್ರಾಮಗಳು!
ಹಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರ ಸೃಷ್ಟಿಸಿಯಾಗಿದೆ. ಭಾನುವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದರಿಂದ ಜನರು ನಿಟ್ಟುಸಿರು ಬಿಡುವಂತಾಯಿತು. ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ...
Read moreDetails