ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಕನ್ನಡಿಗರೋ ಅಥವಾ MES ನವರೋ? – ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಪ್ರಶ್ನೆ
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಶುಕ್ರವಾರ ತಡರಾತ್ರಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಕಿಡಿಗೇಡಿಗಳು ಹಾನಿಗೊಳಿಸಿ ಬೀಳಿಸಿದರ ಕುರಿತು ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ.
Read moreDetails