ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್ ಬಾಗ್, ಕಬ್ಬನ್ ಪಾರ್ಕ್‌ಗಿಂತಲೂ ದೊಡ್ಡದಾದ ಗಾರ್ಡನ್.!!
ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮೀರಿಸುವಂತೆ ತೋಟಗಾರಿಕೆ ಇಲಾಖೆಯಿಂದ ಅತಿದೊಡ್ಡ ಸಸ್ಯ ಉದ್ಯಾನ ನಿರ್ಮಿಸಲು ನಿರ್ಧರಿಸಲಾಗಿದೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ ಪಾರ್ಕ್ ನಿರ್ಮಾಣಕ್ಕೆ ...
Read moreDetails
