ಕಲಬುರಗಿ ಸಿಯುಕೆ ಆವರಣದಲ್ಲಿ ಭಾರಿ ಬೆಂಕಿ: ಸಸ್ಯ ಸಂಪತ್ತು, ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮ
ಕಲಬುರಗಿ: ನಗರ ಹೊರವಲಯದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆವರಣದಲ್ಲಿ ಸಸ್ಯ ಸಂಪತ್ತು, ಗಿಡ ಮರಗಳು ನಾಶವಾಗಿ ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮವಾಗಿವೆ. ...
Read moreDetails







