ಜೀವನ ಜೀವನೋಪಾಯ ಮತ್ತು ಘನತೆಯ ಬದುಕು – ಭಾಗ – 1
ದುಡಿಯುವ ಜನರ ಬದುಕಿಗೆ ಕಾಯಕಲ್ಪ ಒದಗಿಸದ ಸರ್ಕಾರ ಏಕಾದರೂ ಇರಬೇಕು?
Read moreDetailsದುಡಿಯುವ ಜನರ ಬದುಕಿಗೆ ಕಾಯಕಲ್ಪ ಒದಗಿಸದ ಸರ್ಕಾರ ಏಕಾದರೂ ಇರಬೇಕು?
Read moreDetailsಕರ್ನಾಟಕದ ಆರೋಗ್ಯ ಮೂಲಭೂತ ಸೌಲಭ್ಯಗಳ ಸ್ಥಿತಿಗತಿ ಹೇಗಿದೆ? ನೀತಿ ಆಯೋಗ ಪ್ರಕಟಿಸಿರುವ ನೀತಿ ಆಯೋಗ ಪ್ರಕಟಿಸಿರುವ ಆರೋಗ್ಯ ಸೂಚ್ಯಂಕದ ಅಂಕಿ ಅಂಶಗಳನ್ನೇ ನಂಬಬಹುದಾದರೆ, ಕರ್ನಾಟಕದ ಆರೋಗ್ಯ ಮೂಲಭೂತ ...
Read moreDetails2023ರ ಕರ್ನಾಟಕ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಈಗಿನಿಂದಲೇ ಭಾರೀ ಸರ್ಕಸ್ ಮಾಡುತ್ತಿದೆ. ಪೆಟ್ರೋಲ್-ಡೀಸೆಲ್ ದರ ಏರಿಕೆ, ಕರೋನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಸೇರಿದಂತೆ ಹಲವು ವಿಚಾರಗಳು ...
Read moreDetailsರಾಜ್ಯದಲ್ಲಿ ಮತ್ತೆ ಹೊಸ ಆರು ಓಮಿಕ್ರಾನ್ ಕೇಸ್ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎರಡು ಶಿಕ್ಷಣ ಸಂಸ್ಥೆಗಳಲ್ಲಿ ಓಮಿಕ್ರಾನ್ ಸ್ಫೋಟಗೊಂಡಿದ್ದು ಒಟ್ಟು ಐದು ಓಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದಾರೆ. ...
Read moreDetailsಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಶುಕ್ರವಾರ ತಡರಾತ್ರಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಕಿಡಿಗೇಡಿಗಳು ಹಾನಿಗೊಳಿಸಿ ಬೀಳಿಸಿದರ ಕುರಿತು ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ.
Read moreDetailsಯಾವುದೇ ಅರಣ್ಯ ಪರಿಸರದ ಅರೋಗ್ಯಸೂಚಕ ಜೀವಿಗಳು ಎಂದು ಗುರುತಿಸಿರುವ ಪ್ರಾಣಿಗಳಲ್ಲಿ ಕಪ್ಪೆ ಕೂಡ ಒಂದು. ಅದರಲ್ಲೂ ಮಲೆನಾಡಿನ ಮಳೆಕಾಡುಗಳ ಸಮೃದ್ಧಿಗೆ ಅಲ್ಲಿನ ಕಪ್ಪೆ ಪ್ರಭೇಧಗಳ ವೈವಿಧ್ಯತೆಯೇ ಸಜೀವ ...
Read moreDetailsಕರ್ನಾಟಕ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಸ್ಕಾನ್ ಅನ್ನು ಪ್ರತಿಷ್ಠಾಪನೆ ಮಾಡುವ ದೂರಗಾಮಿ ಉದ್ದೇಶ ಹೊಂದಿದೆಯೇ? ಆ ಮೂಲಕ ಕಡಿಮೆ ಸಂಬಳದಲ್ಲಿ ಹೇಗೋ ಬದುಕು ಸಾಗಿಸುತ್ತಿರುವ ಬಿಸಿಯೂಟ ಕಾರ್ಯಕರ್ತರನ್ನು ...
Read moreDetailsಕಂಗಾನ ಭಿಕ್ಷೆ ಹೇಳಿಕೆಯನ್ನು ಮುಸಲ್ಮಾನರು ಹೇಳಿದ್ದರೆ ಗುಂಡು ಹಾರಿಸುತ್ತಿದ್ದರು – ಓವೈಸಿ
Read moreDetailsಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, "ಸರ್ಕಾರ ಸ್ವಂತವಾಗಿಯೂ ಕೆಲಸ ಮಾಡಲ್ಲ. ಕೋರ್ಟ್ ನಿರ್ದೇಶನ ನೀಡಿದರೂ ಕೆಲಸ ಮಾಡಲ್ಲ" ಎಂದು ಚಾಟಿ ಬೀಸಿದೆ. ಹೌದು, ...
Read moreDetailsಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣದಿಂದ ಇಡೀ ಕರುನಾಡ ಜನ ನೋವಲ್ಲಿ ಮರುಗುತ್ತಿದ್ದಾರೆ. ದಿನ ಕಳೆದರೂ ಅಪ್ಪು ಸಮಾಧಿಯ ಮುಂದೆ ಕಣ್ಣೀರು ಹಾಕಿ ...
Read moreDetails2014 ರಲ್ಲಿ ಕೇಂದ್ರವು ಪ್ರಾರಂಭಿಸಿದ ಪ್ರಸಾದ್ ಮತ್ತು ಸ್ವದೇಸ್ ದರ್ಶನ್ ಯೋಜನೆಗಳ ಅಡಿಯಲ್ಲಿ ಯಾವುದೇ ಪ್ರವಾಸೋದ್ಯಮ ಸ್ಥಳಗಳ ವಿವರವನ್ನು ನೀಡದ ಕಾರಣ ಗುರುವಾರ ಕೇಂದ್ರ ಸರ್ಕಾರ ರಾಜ್ಯ ...
Read moreDetailsಬಿಟ್ ಕಾಯಿನ್ ಹಗರಣ ದೊಡ್ಡ ಮಟ್ಟದಲ್ಲಿ ನಡೆದಿದ್ದು, ದೊಡ್ಡ ದೊಡ್ಡ ಹೆಸರುಗಳು ಕೇಳಿ ಬರುತ್ತಿವೆ. ಯಾರ್ಯಾರದ್ದೋ ಖಾತೆಗೆ ಹಣ ಬಂದಿದೆ ಎಂದು ಕೇಳಿಬರುತ್ತಿದ್ದು, ನಾನು ಮಾಹಿತಿ ಕಲೆಹಾಕಲು ...
Read moreDetailsಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಯಾಯ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ರಾಜ್ಯ ಸರ್ಕಾರ ತನ್ನ ಆದೇಶವನ್ನು ಮರುಪರಿಶೀಲಿಸಿ ಸೂಕ್ತ ...
Read moreDetailsರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸಿಸುತ್ತಿರುವ ರೋಹಿಂಗ್ಯಾ ಜನರನ್ನು ಗಡಿಪಾರು ಮಾಡುವ ಯಾವುದೇ ತಕ್ಷಣದ ಯೋಜನೆ ಇಲ್ಲ ಎಂದು ಕರ್ನಾಟಕ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಫಿಡವಿಟ್‌ನಲ್ಲಿ, ...
Read moreDetailsಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ ಎಂದು ಹೈಕೊರ್ಟ್‌ಗೆ ಸರ್ಕಾರ ವಿವರ ನೀಡಿದೆ. ಗೋಲಿಬಾರ್ ...
Read moreDetailsಬೀದರ್‌ನ ಶಾಹೀನ್ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ...
Read moreDetailsಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ. 55.54 % ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ...
Read moreDetailsಇತ್ತೀಚೆಗೆ ಪಂಜಾಬ್ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಹೈಕಮಾಂಡ್ ಒತ್ತಾಯದ ಮೇರೆಗೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಸಿಎಂ ಸ್ಥಾನಕ್ಕೆ ದಲಿತ ನಾಯಕ ...
Read moreDetailsಹಲವು ತಿಂಗಳುಗಳ ಬಳಿಕ ಇಡೀ ರಾಜ್ಯ ಯಥಾಸ್ಥಿತಿಗೆ ಮರಳುತ್ತಿದೆ. ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್, ಕ್ಲಬ್ ಎಲ್ಲದಕ್ಕೂ ಅನುಮತಿ ದೊರೆಯುತ್ತಿದೆ. ಕರೋನಾ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಕಳೆದ 25ರಂದು ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಎಲ್ಲದಕ್ಕೂ 100% ರಷ್ಟು ಅನುಮತಿ ಕೊಟ್ಟು ಆದೇಶ ಹೊರಡಿಸಿತ್ತು. ಈ ನಿಟ್ಟಿನಲ್ಲಿ ಇಂದಿನಿಂದ ಎಲ್ಲವೂ ಸಂಪೂರ್ಣವಾಗಿ ಅನ್ ಲಾಕ್ ಆಗುತ್ತಿದೆ. ಕರೋನಾ ಎರಡನೇ ಅಲೆ ವೇಳೆ ಎಲ್ಲದರ ಮೇಲೂ ನಿರ್ಬಂಧ ಹೇರಿದ್ದ ಸರ್ಕಾರ.!!ಚಿತ್ರರಂಗಕ್ಕೆ ಹಿಡಿದಿದ್ದ ಗ್ರಹಣ ಇಂದಿಗೆ ಮುಕ್ತಾಯವಾಗುತ್ತಿದೆ. ಕರೊನಾ 2ನೇ ಅಲೆಯ ಬಳಿಕ, ಭರ್ತಿ 5 ತಿಂಗಳಾದ್ಮೇಲೆ 100% ಆಸನ ಭರ್ತಿಗೆ ಅವಕಾಶ ಸಿಕ್ಕಿದೆ. ಹೀಗಾಗಿ ಗಾಂಧಿನಗರದಲ್ಲಿ ಮತ್ತೆ ಹಬ್ಬದ ಸಡಗರ ಸಂಭ್ರಮ ಮನೆಮಾಡಿದೆ. ಹೌದು, ಬರೋಬ್ಬರಿ 5 ತಿಂಗಳ ವನವಾಸ ಮುಗಿಸಿ, ಚಿತ್ರರಂಗ ಮತ್ತೆ ಪುಟಿದೇಳಲು ಸಜ್ಜಾಗಿದೆ. ಒಂದೂವರೆ ವರ್ಷದಿಂದ ಕರೊನಾ ಕಾಟಕ್ಕೆ ನಲುಗಿಹೋಗಿದ್ದ ಸ್ಯಾಂಡಲ್‌ವುಡ್‌ನಲ್ಲಿ, ಮತ್ತೆ ಭರವಸೆಯ ಬೆಳಕು ಮೂಡಿದೆ.. ಇಂದಿನಿಂದ 100 % ಆಸನ ಭರ್ತಿಗೆ ಸರಕಾರ ಅನುಮತಿ ಕೊಟ್ಟಿರುವುದರಿಂದ, ಗಾಂಧಿನಗರದಲ್ಲಿ ಸಡಗರ ಮನೆಮಾಡಿದೆ. ಏಪ್ರಿಲ್ 1ರಂದು ತೆರೆಕಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾಗೆ, ಮೂರೇ ದಿನದಲ್ಲಿ ಶಾಕ್ ಕೊಟ್ಟಿತ್ತು ಸರ್ಕಾರ. ಅದಾಗಿ 5 ತಿಂಗಳ ಬಳಿಕ ಇಂದಿನಿಂದ ಮತ್ತೆ ಬೆಳ್ಳಿಪರದೆಗೆ ಹೊಸ ರಂಗು ಬರಲಿದೆ. ಮೊದಲ ಚಿತ್ರವಾಗಿ ತೆರೆಗೆ ಬರ್ತಿದೆ ‘ಕಾಗೆ ಮೊಟ್ಟೆʼ & ʻಮೋಹನದಾಸʼ.!! 50% ನಿರ್ಬಂಧದ ನಡುವೆಯೇ ಕೆಲ ಚಿತ್ರಗಳು ರಿಲೀಸ್ ಆದರೂ, ಅಷ್ಟೇನೂ ಉತ್ತಮ ರೆಸ್ಪಾನ್ಸ್ ಸಿಕ್ಕಿರಲಿಲ್ಲ. ಈಗ 100% ಆಸನ ಭರ್ತಿಗೆ ಅವಕಾಶ ಸಿಕ್ಕಿರುವುದರಿಂದ, ಮೊದಲ ಚಿತ್ರವಾಗಿ ‘ಕಾಗೆ ಮೊಟ್ಟೆʼ ಹಾಗೂ ʻಮೋಹನದಾಸʼ ಎಂಬ ಎರಡು ಚಿತ್ರಗಳು ಬಿಡುಗಡೆ ಆಗ್ತಿದೆ. ನವರಸ ನಾಯಕ ಜಗ್ಗೇಶ್ ಅವರ ಪುತ್ರ ಗುರುರಾಜ್ ಅಭಿನಯದ, ‘ಕಾಗೆ ಮೊಟ್ಟೆ’ ಸಿನಿಮಾ ಥಿಯೇಟರ್ ಅಂಗಳಕ್ಕೆ ಕಾಲಿಡ್ತಿದೆ. ಈ ಮೂಲಕ ಸಿನಿಪ್ರಿಯರಿಗೆ ಬ್ಯಾಕ್ ಟು ಬ್ಯಾಕ್ ಹಬ್ಬವೋ ಹಬ್ಬ. ಮುಂದಿನ ವಾರದಿಂದ ಚಿತ್ರಮಂದಿರಗಳು ಮತ್ತಷ್ಟು ಕಳೆಗಟ್ಟುವ ನಿರೀಕ್ಷೆ ಇವೆ. ನಿನ್ನ ಸನಿಹಕೆ, ಸಲಗ, ಕೋಟಿಗೊಬ್ಬ-3, ಭಜರಂಗಿ-2 ಚಿತ್ರಗಳು, ಒಂದಾದ ಮೇಲೊಂದರಂತೆ ತೆರೆಮೇಲೆ ಅಪ್ಪಳಿಸಲಿವೆ. ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್, ಕ್ಲಬ್ ಎಲ್ಲಾ ಓಪನ್.!! ಚಿತ್ರ ಮಂದಿರದ ಜೊತೆಗೆ ಧಾರ್ಮಿಕ ಕ್ಷೇತ್ರದ ಕಾರ್ಯ ಚಟುವಟಿಕೆಗಳಿಗೂ ಸರ್ಕಾರ ಸಂಪೂರ್ಣ ಅನುಮತಿ ಕೊಟ್ಟಿದೆ. ಕರೋನಾ ಎರಡನೇ ವೇಳೆ ಬಂದ್ ಆಗಿದ್ದ ದೇವಸ್ಥಾನ ಮತ್ತು ಇತರೆ ಧಾರ್ಮಿಕ ದೇವಾಲಯಗಳು, ಅದಾದ ಬಳಿಕ ಹಂತ ಹಂತವಾಗಿ ಕಾರ್ಯಚರಿಸಲು ಅನುಮತಿ ಕೊಡಲಾಗಿತ್ತು. ಆದರೆ ಶೆ. 100 ಕ್ಕೆ ನೂರರಷ್ಟು ಅನುಮತಿ ಕೊಟ್ಟಿರಲಿಲ್ಲ. ಇದೀಗ ಇಂದಿನಿಂದ ದೇವಸ್ಥಾನಗಳ ಮೇಲಿನ ನಿರ್ಬಂಧ ಕೂಡ ತೆರವಾಗುತ್ತಿದೆ. ಇದರ ಜೊತೆಗೆ ಕ್ಲಬ್, ಪಬ್ ಕೂಡ ಇಂದಿನಿಂದ ಫುಲ್ ಬಿಂದಾಸ್ ಆಗಿ ಓಪನ್ ಆಗುತ್ತಿದೆ. ಅದ್ಯಾವಗ ಕೊರೋನಾ ಮೊದಲ ಅಲೆ ಅಪ್ಪಳಿಸಿತೋ ಆಗಲೇ ಪಬ್, ಕ್ಲಬ್ ಗಳ ವ್ಯವಹಾರಕ್ಕೆ ಕಡಿವಾಣ ಬಿದ್ದಿತ್ತು. ಅದಾದ ಬಳಿಕ ಸರ್ಕಾರ ಹಾಗೂ ಬಿಬಿಎಂಪಿ ಮೇಲೆ ಹಲವು ಬಾರಿ ಒತ್ತಡ ಬಿದ್ದಿದ್ದರೂ ಓಪನ್ ಮಾಡಲು ಅನುಮತಿ ಕೊಟ್ಟಿರಲಿಲ್ಲ. ಸಿಲಿಕಾನ್ ಸಿಟಿ ಬೆಂಗಳೂರು ಇಂದಿನಿಂದ ಫುಲ್ ಓಪನ್..!! ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada