Tag: ಕಾಂಗ್ರೆಸ್​

ಹಾಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮೆಂಟಲ್ ಆಗಿದ್ದಾರೆ : ಪ್ರಭು ಚೌವ್ಹಾಣ್

ಬೀದರ್​ : ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿಕೆಯನ್ನು ಮಾಜಿ ಪಶು‌ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಖಂಡಿಸಿದ್ದಾರೆ. 1964ರ ಕಾಯ್ದೆಯನ್ನು ಜಾರಿಗೆ ತಂದಿದ್ದೆ ...

Read moreDetails

12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಹಸುಗಳನ್ನು ಕಡಿಯೋದ್ರಲ್ಲಿ ತಪ್ಪೇನಿದೆ ಅಂತಾ ಕೆಲವು ದಿನಗಳ ಹಿಂದಷ್ಟೇ ಪಶುಸಂಗೋಪನಾ ಸಚಿವ ವೆಂಕಟೇಶ್​ ಪ್ರಶ್ನೆ ಮಾಡಿದ್ದರು. ಕೆ.ವೆಂಕಟೇಶ್​ ನೀಡಿದ್ದ ಈ ಹೇಳಿಕೆ ರಾಜ್ಯದಲ್ಲಿ ಭಾರೀ ...

Read moreDetails

ವಿದ್ಯುತ್​ ದರ ಹೆಚ್ಚಳ ವಿಚಾರ : ಕಾಂಗ್ರೆಸ್​ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು : ವಿದ್ಯುತ್​ ವಿಚಾರದಲ್ಲಿ ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಹಚ್ಚಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ...

Read moreDetails

ಫ್ರೀ ವಿದ್ಯುತ್​ ಸೌಕರ್ಯದ ನಡುವೆಯೇ ಕರೆಂಟ್​ ದರ ಹೆಚ್ಚಳ : ಡಿಸೆಂಬರ್​ ತಿಂಗಳವರೆಗೂ ಎಷ್ಟು ದರ ಹೆಚ್ಚಳ ?

ಬೆಂಗಳೂರು : ಕೊಟ್ಟೋನು ಕೋಡಂಗಿ ಇಸ್ಕೊಂಡೋನು ವೀರಭದ್ರ ಎಂಬ ಗಾದೆ ಮಾತೊಂದಿದೆ. ಇದೀಗ ರಾಜ್ಯ ಸರ್ಕಾರದ ಕತೆ ಕೂಡ ಇದೇ ಆಗಿದೆ. ಜುಲೈ 1ರಿಂದ ರಾಜ್ಯದ ಜನತೆಗೆ ...

Read moreDetails

ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​

ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​ ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಿನಿಮಾ ಸಮಾರಂಭದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಔಚಿತ್ಯ ಪ್ರಜ್ಞೆ ಹೇಗಿತ್ತು ಅನ್ನೋದನ್ನು ...

Read moreDetails

ಕಾಂಗ್ರೆಸ್​ ಮೊದಲು ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ :ಸ್ವಪಕ್ಷದ ವಿರುದ್ಧವೇ ವಿನಯ್​ಕುಲಕರ್ಣಿ ಕಿಡಿ

ಬೆಳಗಾವಿ : ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್​ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್​ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ...

Read moreDetails

ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ ತಲೆಯೆತ್ತಲಿದೆ 50 ಇಂದಿರಾ ಕ್ಯಾಂಟೀನ್​

ಬೆಂಗಳೂರು : ಆರ್ಥಿಕ ಸಂಕಷ್ಟಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್​ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಡೆಗಣಿಸಲ್ಪಟ್ಟಿದ್ದ ಇಂದಿರಾ ಕ್ಯಾಂಟೀನ್​ ಯೋಜನೆಯ ಪುನಶ್ಚೇತನಕ್ಕೆ ...

Read moreDetails

​ಗ್ಯಾರಂಟಿ ಯೋಜನೆ ಜಾರಿ ಸಿದ್ದರಾಮಯ್ಯ ಸುಪರ್ದಿಗೆ ನೀಡಿದ ಸಚಿವರು

ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಗ್ಯಾರಂಟಿ ಕಾರ್ಡ್ ನೀಡಿದ್ದ ಕಾಂಗ್ರೆಸ್​ ಇದೀಗ ಇಕ್ಕಟ್ಟಿಗೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಗೋಜಿಗೆ ತಲೆ ...

Read moreDetails

ಜಗದೀಶ್​ ಶೆಟ್ಟರ್​ ಜೊತೆ ಡಿಸಿಎಂ ಡಿಕೆಶಿ ಸೀಕ್ರೆಟ್​ ಮೀಟಿಂಗ್​

ಹುಬ್ಬಳ್ಳಿ : ಬಿಜೆಪಿಯಿಂದ ಕಾಂಗ್ರೆಸ್​ಗೆ ಹಾರಿದ ಬಳಿಕ ಚುನಾವಣೆಯಲ್ಲಿ ಸೋತಿರುವ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​ ಜೊತೆಯಲ್ಲಿ ಹುಬ್ಬಳ್ಳಿಯಲ್ಲಿಂದು ಡಿಸಿಎಂ ಡಿಕೆ ಶಿವಕುಮಾರ್​ ಗೌಪ್ಯ ಮಾತುಕತೆ ನಡೆಸಿದ್ದಾರೆ ...

Read moreDetails

ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಹೊರಬಿದ್ದು ಅರ್ಧ ತಿಂಗಳೇ ಕಳೆದಿದ್ದರೂ ಇಂದಿಗೂ ಫಲಿತಾಂಶಕ್ಕೂ ಪೂರ್ವದ ರಾಜಕೀಯ ನಾಯಕರ ಹೇಳಿಕೆಗಳು ಚರ್ಚೆಯಲ್ಲಿದೆ . ಚುನಾವಣೆಯಲ್ಲಿ ಬಹುಮತ ಬಾರದೇ ...

Read moreDetails

ನನ್ನನ್ನು ಸೋಲಿಸೋಕೆ ಹೋಗಿ ಬಿಜೆಪಿ ತಾನೇ ಸೋತು ಹೋಯಿತು : ಜಗದೀಶ ಶೆಟ್ಟರ್​

ಬೆಂಗಳೂರು : ಬಿಜೆಪಿಯು ನನ್ನೊಬ್ಬನನ್ನು ಸೋಲಿಸೋಕೆ ಹೋಗಿ ತಾನೇ ಸೋತು ಹೋಯಿತು ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ...

Read moreDetails

ನೂತನ ಸಚಿವರಿಗೆ ಟಾರ್ಗೆಟ್​ ಫಿಕ್ಸ್​ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೇ28: ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ...

Read moreDetails

ಪ್ರವೀಣ್​ ನೆಟ್ಟಾರು ಪತ್ನಿಗೆ ಬಿಜೆಪಿಯಿಂದ ಮೋಸ : ರಾಮಲಿಂಗಾರೆಡ್ಡಿ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಸರ್ಕಾರಿ ಉದ್ಯೋಗವನ್ನು ಅನುಕಂಪದ ಆಧಾರದಲ್ಲಿ ಪಡೆದಿದ್ದ ಪತ್ನಿ ನೂತನಾ ಕುಮಾರಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಈ ವಿಚಾರವಾಗಿ ...

Read moreDetails

ನರೇಂದ್ರಸ್ವಾಮಿಗೆ ಮಂತ್ರಿಗಿರಿ ನೀಡುವಂತೆ ಆಗ್ರಹಿಸಿದ ಬೆಂಬಲಿಗರು

ಮಂಡ್ಯ : ಮಂಡ್ಯ ಶಾಸಕ ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅವರಿಗೆ ಮಂತ್ರಿಗಿರಿ ನೀಡುವಂತೆ ಆಗ್ರಹಿಸಿ ಮಳವಳ್ಳಿ ಪಟ್ಟಣದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನರೇಂದ್ರಸ್ವಾಮಿಯನ್ನು ಸಚಿವರನ್ನಾಗಿ ...

Read moreDetails

ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 27: ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ...

Read moreDetails

ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?

ಕಾಂಗ್ರೆಸ್‌ನಲ್ಲಿ ಸ್ಪೀಕರ್‌ ಹುದ್ದೆಯನ್ನು ಕೊಡುವುದಕ್ಕೆ ಸಾಕಷ್ಟು ಹರಸಾಹಸ ಮಾಡಲಾಯ್ತು. ಪ್ರಮುಖ ಹಿರಿಯ ನಾಯಕರನ್ನು ಕಾಂಗ್ರೆಸ್‌ ಹೈಕಮಾಂಡ್‌ ಕೂಡ ಪರಿ ಪರಿಯಾಗಿ ಬೇಡಿಕೊಳ್ಳುವ ಸ್ಥಿತಿಗೆ ಬಂದಿತ್ತು. ಯಾರನ್ನೇ ಕೇಳದರೂ ...

Read moreDetails

ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

ರಾಜ್ಯ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ನಲ್ಲಿ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ತಿರುಗೇಟು ನೀಡುವುದರಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಎತ್ತಿದ ಕೈ ಎನ್ನುವಂತೆ ನಡೆದುಕೊಳ್ತಿದ್ದಾರೆ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ...

Read moreDetails

ರಾಹುಲ್ ಗಾಂಧಿ ಪಾಸ್‌ಪೋರ್ಟ್‌ ವಿಚಾರ, ಸುಬ್ರಹ್ಮಣ್ಯಸ್ವಾಮಿ ವಾದ ಏನು?

ಸದ್ಯಕ್ಕೆ ರಾಹುಲ್ ಗಾಂಧಿ ವಿವಿಧ ವಿಚಾರಗಳಿಂದ ಸದ್ದು ಮಾಡ್ತಾ ಇದ್ದಾರೆ ಒಂದು ಕಡೆ ಜನಸಾಮಾನ್ಯರೊಂದಿಗೆ ಬೆರೆಯುವ ಮೂಲಕ ರಾಹುಲ್ ಗಾಂಧಿ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾದ ಮೆಚ್ಚುಗೆಯನ್ನ ಪಡಿತಾ ...

Read moreDetails

ಸೋನಿಯಾ ಗಾಂಧಿ, ರಾಹುಲ್​ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ದೆಹಲಿ : ಸಂಪುಟ ರಚನೆ ಸಂಬಂಧ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಪಕ್ಷದ ವರಿಷ್ಠರ ಜೊತೆ ಮೀಟಿಂಗ್​ ಮೇಲೆ ಮೀಟಿಂಗ್​​ ನಡೆಸುತ್ತಿದ್ದಾರೆ. ನಾಳೆ ನೂತನ ಸಚಿವರ ...

Read moreDetails

ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?

ದೆಹಲಿಯಲ್ಲಿ ನಡೆದ ಹಗ್ಗಾಜಗ್ಗಾಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮೇಲುಗೈ ಸಾಧಿಸಿದ್ದಾರೆ. ಸಿದ್ದರಾಮಯ್ಯ ಯಾರಿಗೆಲ್ಲಾ ಮಂತ್ರಿಸ್ಥಾನ ಕೊಡಬೇಕು ಎಂದು ಪಟ್ಟು ಹಿಡಿದಿದ್ದರೋ ಅವರಿಗೆ ಸಚಿವ ಸ್ಥಾನ ಸಿಗದಂತೆ ಮಾಡುವಲ್ಲಿ ...

Read moreDetails
Page 2 of 9 1 2 3 9

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!