ಸರ್ಕಾರ ಬೀಳಿಸುವುದು ಬಿಜೆಪಿಯವರ ಭ್ರಮೆ ಎಂದ ಸಿಎಂ ಸಿದ್ದರಾಮಯ್ಯ ! ಏಕನಾಥ್ ಶಿಂಧೆ ಹೇಳಿಕೆಗೆ ತಿರುಗೇಟು !
ಸರ್ಕಾರ ಬೀಳಲಿದೆ ಎಂಬ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ (cm) ಸಿದ್ದರಾಮಯ್ಯ (Siddaramaiah) ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ನಾವು ಲೋಕಸಭಾ ಚುನಾವಣೆಯಲ್ಲಿ 20ಸ್ಥಾನ ...
Read moreDetails