ಕುಂಭಮೇಳದಲ್ಲಿ ನಾಲ್ವರು ಕನ್ನಡಿಗರು ಸಾವು.. ತಲಾ 2 ಲಕ್ಷ ಪರಿಹಾರ ಘೋಷಣೆ
ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣ ಕರ್ನಾಟಕದ ನಾಲ್ವರು ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ. ಕಾಲ್ತುಳಿತ ದುರಂತದಲ್ಲಿ ಬೆಳಗಾವಿಯ ನಾಲ್ವರು ದುರ್ಮರಣ ...
Read moreDetails







