ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ
ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಕಾವು ದಿನೇ ದಿನೇ ಹೆಚ್ಚುತ್ತಿದ್ದು, ದೆಹಲಿಯ ಪ್ರತಿಕೂಲ ವಾತಾವರಣವನ್ನೂ ಲೆಕ್ಕಿಸದೆ, ಚಳಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ದೆಹಲಿಯ ರೈತ ...
Read moreDetails