ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ
ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಬೀದರ್ ಸೇರಿದಂತೆ ಈ ಸುತ್ತಮುತ್ತಲ ಜಿಲ್ಲೆಗಳಲ್ಲಿ ಹತ್ತಿಯನ್ನು ಯಥೇಚ್ಚವಾಗಿ ಬೆಳೆಯುತ್ತಾರೆ. ಇಲ್ಲಿ ಜವಳಿ ಪಾರ್ಕ್ ಪ್ರಾರಂಭವಾದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ...
Read moreDetails