ADVERTISEMENT

Tag: ಕೋವಿಡ್-19

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಮಗನಿಗಾಗಿ ನನ್ನನ್ನು ಮುಗಿಸಲು ಪ್ರಯತ್ನಿಸಿದ್ದಾರೆ : ಪ್ರತಾಪ್ ಸಿಂಹ

ನನ್ನ ಮುಗಿಸಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಕೊನೆಗೆ ನನ್ನ ಜೀವನ ತೆಗೆಯಬಹುದು ಅಷ್ಟೇ ಎಂದು ಸಂಸದ ಪ್ರತಾಪ್‌ ಸಿಂಹ (Pratap Simha) ಭಾವುಕರಾಗಿ ಮಾತನಾಡಿದ್ದಾರೆ. ಮರಗಳ್ಳತನ ಪ್ರಕರಣದಲ್ಲಿ ...

Read moreDetails

ಮಾಲಿನ್ಯ ಸ್ವಚ್ಚತೆ ಮತ್ತು ಬೌದ್ಧಿಕ ಅಸ್ವಸ್ಥತೆ : ನಾ ದಿವಾಕರ ಅವರ ಬರಹ

ದೈಹಿಕ ಶ್ರಮವನ್ನು ಕೀಳರಿಮೆಯಿಂದ ನೋಡುವ ಮನಸ್ಥಿತಿಯಿಂದ ಸಮಾಜ ಹೊರಬರಬೇಕಿದೆ ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆಯ ಮೂಲ ಆಧಾರವೇ ದುಡಿಮೆ ಮತ್ತು ದುಡಿಮೆಯು ಸೃಷ್ಟಿಸುವಂತಹ ಸಾಮಾಜಿಕ-ಆರ್ಥಿಕ ನೆಲೆಗಳು. ಕಾಯಕವನ್ನು ...

Read moreDetails

ಹೊಸ ವರ್ಷಕ್ಕೆ ಹೊಸ ಕೊರೊನಾ ಲಸಿಕೆ..! ಮೂರನೇ ವ್ಯಾಕ್ಸಿನ್ ಯಾರಿಗೆ..?

ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ...

Read moreDetails

ರಾಜ್ಯ ಸರ್ಕಾರ ಕನ್ನಡ ಪರ ಹೋರಾಟಗಾರರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ರಾಜ್ಯಗಳು ಉದಯವಾಗಿರುವುದೇ ಭಾಷೆಯ ಆಧಾರದ ಮೇಲೆ. ಕನ್ನಡ ಕಡ್ಡಾಯ ಎನ್ನುವ ಕಾನೂನು ಇದ್ದರೂ ಪಾಲಿಸದೇ ಇದ್ದಾಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ಅದನ್ನು ಎತ್ತಿ ತೋರಿಸಿದ್ದಕ್ಕೆ ಕನ್ನಡ ...

Read moreDetails

ಕೋವಿಡ್​ನಿಂದ ಬಳಲುತ್ತಿದ್ದ ಹಿರಿಯ ನಟ, ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ವಿಧಿವಶ ​

ಹಿರಿಯ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕ ನಾಯಕ ವಿಜಯಕಾಂತ್ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹಲವು ದಿನಗಳಿಂದ ಉಸಿರಾಟದ ತೊಂದರೆ, ಜ್ವರ, ...

Read moreDetails

ಶಿಕ್ಷಣದ ಆದ್ಯತೆಗಳೂ ಬಂಡವಾಳದ ಹಿತಾಸಕ್ತಿಯೂ : ನಾ ದಿವಾಕರ ಅವರ ಬರಹ

ಪ್ರಾಥಮಿಕ ಶಿಕ್ಷಣ ತಳಮಟ್ಟದ ಸಮಾಜಕ್ಕೆ ಕೈಗೆಟುಕುವಂತಿದ್ದಾಗ ಮಾತ್ರ ಸಮಾನತೆ ಸಾಧ್ಯ ಭಾರತದ ಸಂವಿಧಾನ ಆಶಿಸುವ ಸಾಮಾಜಿಕ ನ್ಯಾಯ ಮತ್ತು ಸೋದರತ್ವವನ್ನು ಸಾಧಿಸುವ ಹಾದಿಯಲ್ಲಿ ಮೂಲ ತಳಪಾಯ ಇರುವುದು ...

Read moreDetails

ಇಂಧನ ದಕ್ಷತೆ ಕ್ರಿಯಾ ಯೋಜನೆ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ವಿವಿಧ ಕ್ಷೇತ್ರಗಳಲ್ಲಿ ಇಂಧನ ದಕ್ಷತೆ ಸುಧಾರಣೆಗೆ ಮಾರ್ಗಸೂಚಿಯನ್ನು ಒದಗಿಸಲು ಮುಂದಾಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸಹಯೋಗದಲ್ಲಿ 'ಕರ್ನಾಟಕ ರಾಜ್ಯ ...

Read moreDetails

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ!

ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಕೈಯಲ್ಲಿ ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಮೂಡಿ ಬಂದಿದೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಕಾಯಕ ದಕ್ಕಿದ್ದು, ಜನವರಿ 22ರಂದು ರಾಮ್ ...

Read moreDetails

ಕನ್ನಡಕ್ಕಾಗಿ ಉಗ್ರರೂಪ ತಾಳಿದ ಕರವೇ.. ಬೆಂಗಳೂರಿನಲ್ಲಿ ಭಾರೀ ಹೈಡ್ರಾಮಾ..

ಕನ್ನಡ ಬೋರ್ಡ್ ಹಾಕದ ಕಾರಣಕ್ಕೆ ಕರವೇ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಏರ್ಪೋರ್ಟ್ ರಸ್ತೆಯ ಟೋಲ್ ಬಳಿ ಬೃಹತ್ ಬ್ಯಾನರ್ ಹರಿದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ...

Read moreDetails

ಕೋವಿಡ್​ ಮಾರ್ಗಸೂಚಿ ರಿಲೀಸ್​.. ನ್ಯೂ ಇಯರ್​ಗೆ ಎಲ್ಲೆಲ್ಲಿ ಬ್ರೇಕ್​..?

ಕರ್ನಾಟಕ ಹಾಗು ಕೇರಳದಲ್ಲಿ ಕೊರೊನಾ ಉಪತಳಿ JN.1 ( Corona ) ಹೆಚ್ಚಳವಾಗ್ತಿದ್ದು, ಕರ್ನಾಟಕದಲ್ಲಿ ಮಂಗಳವಾರ ಮಧ್ಯಾಹ್ನ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ಮಾಡಲಾಗಿದೆ. ...

Read moreDetails

ಹೊಸ ಕರೋನಾ ತಳಿ ಆರೋಗ್ಯದ ಮೇಲೆ ಅಷ್ಟೊಂದು ಗಂಭೀರ ಪರಿಣಾಮ ಬೀರುವುದಿಲ್ಲ, ಆದರೆ ಎಚ್ಚರಿಕೆ ಇರಲಿ : ಮೈಸೂರು DHO

ಓಮಿಕ್ರಾನ್ ರೂಪಾಂತರಿ ತಳಿ JN.1 ಬಗ್ಗೆ ಜನರು ಆತಂಕ ಪಡುವ ಅಗತ್ಯ ಇಲ್ಲ. ಹೊಸ ತಳಿ ಜನರ ಆರೋಗ್ಯದ ಮೇಲೆ ಅಷ್ಟೊಂದು ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ...

Read moreDetails

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ : BBMP ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ ...

Read moreDetails

ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ; ಸಂತೋಷದಿಂದ ಪಾಲ್ಗೊಳ್ಳುವೆ ಎಂದ HDK

ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನಿಸಿದೆ. ಇಂದು ...

Read moreDetails

ಆದಾಯ ಮೀರಿ ಆಸ್ತಿ ಗಳಿಕೆ : ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಕೆ ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿ ಅವರಿಗೆ ಮದ್ರಾಸ್ ...

Read moreDetails

ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

ಒಲಂಪಿಕ್‌ ಪದಕ ವಿಜೇತ ಕುಸ್ತಿಪಟು ಸಾಕ್ಷೀ ಮಲ್ಲಿಕ್‌ ಪತ್ರಿಕಾಗೋಷ್ಠಿಯೊಂದರಲ್ಲಿ ತಮ್ಮ ಬೂಟುಗಳನ್ನು ಕಳಚಿಟ್ಟು ಕಂಬನಿ ಮಿಡಿದ ದೃಶ್ಯ ಇಡೀ ದೇಶವನ್ನು, ಅಂದರೆ ಸಾಮಾಜಿಕಪ್ರಜ್ಞೆ ಜೀವಂತವಾಗಿರುವ ಭಾರತವನ್ನು ಮಾತ್ರ ...

Read moreDetails

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣ; ನಾಳೆ ಸಂಪುಟ ಉಪ ಸಮಿತಿ ಸಭೆ – ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮೊ ಸಿಕ್ವೇನ್ಸಿಂಗ್ ನಲ್ಲಿ ಒಮೆಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ ...

Read moreDetails

ಕರ್ನಾಟಕದಲ್ಲಿ 8 ಮಂದಿಗೆ ಜೆಎನ್‌.1 ಸೋಂಕು!

ರಾಜ್ಯದ 8 ಮಂದಿಯಲ್ಲಿ JN.1 ರೂಪಾಂತರಿ ತಳಿ ವೈರಸ್ ಸೋಂಕು ಪತ್ತೆಯಾಗಿದೆ. ಮಾಹಿತಿ ಪ್ರಕಾರ ರಾಜ್ಯದ 8 ಮಂದಿಯಲ್ಲಿ JN.1 ರೂಪಾಂತರಿ ವೈರಸ್ ಸೋಂಕು ಪತ್ತೆಯಾಗಿದೆ. ಈ ...

Read moreDetails

ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಹೋರಾಟ: ವಿದ್ಯಾರ್ಥಿಗಳಿಗಿಲ್ಲ ಪಾಠ!

ಸೇವಾ ಭದ್ರತೆ, ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಒಂದು ತಿಂಗಳಿಂದ ಅತಿಥಿ ಉಪನ್ಯಾಸಕರು ಅನಿರ್ಧಿಷ್ಟವದಿ ಮುಷ್ಕರದಲ್ಲಿ ತೊಡಗಿರುವುದರಿಂದ ರಾಮನಗರ ಜಿಲ್ಲೆಯ ಸರ್ಕಾರಿ ...

Read moreDetails

ಇವತ್ತು ಒಂದೇ ದಿನ ರಾಜ್ಯದಲ್ಲಿ 104 ಕರೋನಾ ಕೇಸ್ ಪತ್ತೆ

ರಾಜ್ಯದಲ್ಲಿ ಇಂದು 104 ಜನರಿಗೆ ಕರೊನಾ ಸೋಂಕು (Corona virus) ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರಿ (Bengaluru) ನಲ್ಲಿಯೇ ಬರೊಬ್ಬರಿ 85 ಜನರಿಗೆ ಕೊರೊನಾ ಸೋಂಕು ಹರಡಿದೆ. ಕರೊನಾ ...

Read moreDetails

ಸಚಿವರೇ ಸ್ಪರ್ಧೆಗೆ ರೆಡಿಯಾಗಿ.. ಹೈಕಮಾಂಡ್‌‌ ನೇರ ಸಂದೇಶ.. ಯಾರಿಗೆಲ್ಲಾ..?

ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಳ್ತಿದೆ. ಈ ವರ್ಷಾಂತ್ಯದ ಒಳಗೆ ಎಲ್ಲಾ ಕ್ಷೇತ್ರಗಳಿಂದ ಟಿಕೆಟ್‌ ಆಕಾಂಕ್ಷಿತರ ಪಟ್ಟಿಯನ್ನು ರವಾನೆ ಮಾಡಬೇಕು ಎಂದು ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ...

Read moreDetails
Page 2 of 169 1 2 3 169

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!