ಗುತ್ತಿಗೆ ಹಣ ಪಾವತಿ ಮಾಡದ ಬಿಬಿಎಂಪಿ : ಶುಕ್ರವಾರದಿಂದ ಕಸ ಎತ್ತದಿರಲು ಗುತ್ತಿಗೆದಾರರ ನಿರ್ಧಾರ!
ಕರೋನಾದಿಂದ ಬಿಬಿಎಂಪಿ ಈಗಷ್ಟೇ ಚೇತರಿಸಿಕೊಳ್ತಿದೆ. ಇದರ ನಡುವೆ ಕೆಲ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದಾಗಿ ಮತ್ತೊಂದು ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಕಳೆದ ಕೆಲ ವರ್ಷಗಳಿಂದ ಹಿಂದೆ ಅಂತರಾಷ್ಟ್ರೀಯ ಮಟ್ಟದಲ್ಲಿ ...
Read moreDetails







