ಸಂಭವಾಮಿ ಯುಗೇಯುಗೇ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ !
ಶ್ರೀಕೃಷ್ಣ ಭಗವದ್ಗೀತೆಯಲ್ಲಿ "ಸಂಭವಾಮಿ ಯುಗೇಯುಗೇ" ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ...
Read moreDetailsಶ್ರೀಕೃಷ್ಣ ಭಗವದ್ಗೀತೆಯಲ್ಲಿ "ಸಂಭವಾಮಿ ಯುಗೇಯುಗೇ" ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ...
Read moreDetailsಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್ ನ ಬಹುನಿರೀಕ್ಷಿತ ಸಿನಿಮಾ 'ಡಬಲ್ ಇಸ್ಮಾರ್ಟ್'. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ 'ಡಬಲ್ ...
Read moreDetailsವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ ‘ರಾವೆನ್’ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ...
Read moreDetailsತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ʼಛೂ ಮಂತರ್ʼ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ...
Read moreDetails27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸುತ್ತಿರುವ ...
Read moreDetailsಕರುನಾಡ ಶೋಕ್ದಾರ್ ಅಂತ ಹೆಸರುವಾಸಿ ಆಗಿರುವ ನಟ ಧನ್ವೀರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಇದು ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ...
Read moreDetailsಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ‘ಲೈನ್ ಮ್ಯಾನ್’. ಟಕ್ಕರ್ ಹಾಗೂ ರನ್ ಆಂಟೋನಿ ಚಿತ್ರ ನಿರ್ದೇಶಿಸಿದ್ದ ರಘು ಶಾಸ್ತ್ರಿ ...
Read moreDetailsಕನ್ನಡದ ಮೇರು ಪ್ರತಿಭೆಗಳಾದ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್ ಸೇರಿದಂತೆ ಅನೇಕ ಖ್ಯಾತ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಎಸ್.ನಾರಾಯಣ್ ನಿರ್ದೇಶನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸುತ್ತಿರುವ ...
Read moreDetailsಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ‘ಗನ್ಸ್ ಅಂಡ್ ರೋಸಸ್’ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ...
Read moreDetailsಬಹು ನಿರೀಕ್ಷಿತ ʼವೃಷಭʼ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ...
Read moreDetailsಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕಾ ಉಪೇಂದ್ರ ಅವರು ದಿಢೀರ್ ಆಗಿ ಮಂಗಳೂರು ಜಿಲ್ಲೆಯ ಉಳ್ಳಾಲದ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ...
Read moreDetailsಧನ್ವೀರ್ ಮತ್ತು ರೀಷ್ಮಾ ನಾಣಯ್ಯ ಅಭಿನಯದ ‘ವಾಮನ’ ಸಿನಿಮಾದ ಟೀಸರ್ ಗುರುವಾರ (ಆಗಸ್ಟ್ 17) ಬಿಡುಗಡೆಯಾಗಿದೆ. ಮೈಸೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಲನಚಿತ್ರದ ನಿರ್ದೇಶಕರಾದಿಯಾಗಿ ಬಹುತೇಕರು ಹಾಜರಿದ್ದರು. ಸಿನಿಮಾದ ...
Read moreDetailsಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಚಿತ್ರಕ್ಕೆ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಜೋಡಿಯಾಗಲಿದ್ದಾರೆ. ರೂಪೇಶ್ ಅವರ ಜನುಮದಿನದ ಅಂಗವಾಗಿ ಅವರ ...
Read moreDetailsಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್ ಪುಷ್ಪಮೇಳಕ್ಕೆ ಅತಿಥಿಯಾಗಿ ತೆರಳಿದ್ದ ವೇಳೆ ತಮ್ಮ ಕಾರು ಗುದ್ದಿದ ಸ್ವಚ್ಛತಾ ಕಾರ್ಮಿಕನ ಮನೆಗೆ ಮಂಗಳವಾರ (ಆಗಸ್ಟ್ 15) ತೆರಳಿ ನಟಿ ರಚಿತಾ ...
Read moreDetailsಚಂದನವನದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಸೋಮವಾರ (ಆಗಸ್ಟ್ 7) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ...
Read moreDetailsರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಎಲ್ಲರಿಗೂ ತಿಳಿದಿರೋ ವಿಚಾರ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ...
Read moreDetailsಬೆಂಗಳೂರು: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯರೇ ರಾಜ್ಯದ ಸಿಎಂ ಆಗಿ ಇರಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ...
Read moreDetailsಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸಾಕಷ್ಟು ಸಿನಿಮಾ ಕಲಾವಿದರು ತಮಗೆ ಬೇಕಾದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಅದರಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ...
Read moreDetailsಚಿತ್ರರಂಗದಲ್ಲಿ ಶೇ. 50 ರಷ್ಟು ಭರ್ತಿಗೆ ಅವಕಾಶ ನೀಡಿರುವ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದು, ಒಂದು ಚಿತ್ರ ತೆರೆ ಮೇಲೆ ಬರಲು ಚಿತ್ರತಂಡದ ...
Read moreDetailsಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಕಲಾವಿದ ಲೋಕನಾಥ್. ರಂಗಭೂಮಿ ಹಿನ್ನೆಲೆಯ ನಟ ವೈವಧ್ಯಮಯ ಪಾತ್ರಗಳ ಮೂಲಕ ಕನ್ನಡಿಗರ
Read moreDetails© 2024 www.pratidhvani.com - Analytical News, Opinions, Investigative Stories and Videos in Kannada