ʼ12 ಬಾರಿ ಚಾಮರಾಜನಗರಕ್ಕೆ ಹೋಗಿದ್ದ ನಾನು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿರಲಿಲ್ಲವೇ?ʼ ಬಿಎಸ್ವೈ ವಿರುದ್ಧ ಸಿದ್ದರಾಮಯ್ಯ ಕಿಡಿ
ಆಕ್ಸಿಜನ್ ದುರಂತ ನಡೆದರೂ ಇದುವರೆಗೆ ಚಾಮರಾಜನಗರಕ್ಕೆ ಭೇಟಿ ನೀಡದ ಮುಖ್ಯಮಂತ್ರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. “ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು ...
Read more