ಅಮೆರಿಕದಿಂದ ಶೇ.145 ಸುಂಕ ..! ಪ್ರತಿಯಾಗಿ ಶೇ.125 ಗೆ ಸುಂಕ ಏರಿಸಿದ ಚೀನಾ ..!
BREAKING NEWS : ಅಮೆರಿಕಾದ ಉತ್ಪನ್ನಗಳ ಮೇಲೆ ಶೇ.125 ರಷ್ಟು ಅಮದು ಸುಂಕ ವಿಧಿಸಿ ಚೀನಾ ಆದೇಶ ಹೊರಡಿಸಿದೆ. ಆ ಮೂಲಕ ಅಮೆರಿಕಾದ ಕ್ರಮಕ್ಕೆ ಪ್ರತೀಕಾರವಾಗಿ ಸುಂಕ ವಿಧಿಸಿದ ...
Read moreDetailsBREAKING NEWS : ಅಮೆರಿಕಾದ ಉತ್ಪನ್ನಗಳ ಮೇಲೆ ಶೇ.125 ರಷ್ಟು ಅಮದು ಸುಂಕ ವಿಧಿಸಿ ಚೀನಾ ಆದೇಶ ಹೊರಡಿಸಿದೆ. ಆ ಮೂಲಕ ಅಮೆರಿಕಾದ ಕ್ರಮಕ್ಕೆ ಪ್ರತೀಕಾರವಾಗಿ ಸುಂಕ ವಿಧಿಸಿದ ...
Read moreDetailsಚೀನಾದ (China) ಮೇಲೆ ಅಮೆರಿಕಾದ (America) ಸುಂಕ ಸಮರ ಮುಂದುವರೆದಿದೆ.ಚೀನಾದ ಮೇಲೆ ಒಟ್ಟಾರೆ ಶೇ.145 ರಷ್ಟು ಅಮದು ಸುಂಕವನ್ನು ಅಮೆರಿಕಾ ಹೇರಿಕೆ ಮಾಡಿದೆ.ಮೊನ್ನೆ ಮೊನ್ನೆಯಷ್ಟೇ ಚೀನಾದ ಮೇಲೆ ...
Read moreDetailsಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ಭಾರತ ಮತ್ತು ಚೀನಾದ (India & China) ಮೇಲೆ ಗಣನೀಯ ಪ್ರಮಾಣದ ಪರಸ್ಪರ ಸುಂಕಗಳನ್ನ ಘೋಷಿಸಿದ್ದಾರೆ. ಈ ಬಗ್ಗೆ ...
Read moreDetailsಭಾರತದ ಅರುಣಾಚಲ ಪ್ರದೇಶ ರಾಜ್ಯ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಭೂಪ್ರದೇಶದ ಭಾಗವಾಗಿ ತೋರಿಸುವ ಸ್ಟ್ಯಾಂಡರ್ಡ್ ಮ್ಯಾಪ್' ಅನ್ನು ಚೀನಾ ಬಿಡುಗಡೆ ಮಾಡಿದೆ. ಈ ಕುರಿತಂತೆ ...
Read moreDetailsಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಚೀನಾ ತಗಾದೆ ತೆಗೆದಿದ್ದು ವಿವಾದಾತ್ಮಕ ಪ್ರದೇಶವಾಗಿರುವ ಅರುಣಾಚಲ ಪ್ರದೇಶ ರಾಜ್ಯದ ಅಕ್ಸಾಯ್ ಚಿನ್ ತನ್ನ ಭೂಭಾಗ ಎಂದು ಹೇಳಿಕೊಂಡಿದೆ. ಚೀನಾ ಅಧ್ಯಕ್ಷ ...
Read moreDetailsಲಡಾಖ್ ಗಡಿ ವಿವಾದವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಸ್ತಾಪಿಸಿದ್ದಾರೆ. ದೇಶದ ಒಂದಿಂಚೂ ಭೂಭಾಗವನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ...
Read moreDetailsಪಾಕಿಸ್ತಾನ ಮತ್ತು ಚೀನಾ ದೇಶಗಳಿಂದ ಬರುವ ಬೆದರಿಕೆ ಹಾಗೂ ಇನ್ನಿತರ ದಾಳಿಗಳನ್ನು ಎದುರಿಸಲು ಶ್ರೀನಗರದ ವಾಯುನೆಲೆಯಲ್ಲಿ ನವೀಕರಿಸಿದ ಮಿಗ್-29 ಫೈಟರ್ ಜೆಟ್‌ಗಳ ತಂಡವೊಂದನ್ನು (ಸ್ಕ್ವಾಡ್ರನ್) ಭಾರತ ನಿಯೋಜಿಸಿದೆ. ...
Read moreDetails‘ಜನವರಿಯಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ ಹೆಚ್ಚಾಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕ. ದೇಶದಲ್ಲಿ ಸೋಂಕು ಉತ್ತುಂಗಕ್ಕೇರಿದರೂ ಜೊತೆಗೆ ಅಲೆ ಎದ್ದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವರ ...
Read moreDetailsಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ ಬೆಳಗಾವಿ :ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ...
Read moreDetailsಚೀನಾದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಇದರಿಂದ ಮತ್ತೆ ಆತಂಕ ಸೃಷ್ಟಿಯಾಗ್ತಿದೆ. ಆಸ್ಪತ್ರೆ ಕೋವಿಡ್ ಸೋಂಕಿತರಿಂದ ತುಂಬಿಹೋಗಿದೆ. ಅಕ್ಟೋಬರ್ ನಲ್ಲಿ ಚೀನಾ ಶೂನ್ಯ ಕೋವಿಡ್ ...
Read moreDetailsಅಂದು ನೆಹರು ಹಂಗೇರಿ ವಿಷಯದಲ್ಲಿ ನಡೆದುಕೊಂಡಂತೆ ಇಂದು ಮೋದಿ ಉಕ್ರೇನ್ ವಿಷಯದಲ್ಲಿ 'ಮಾನವೀಯ ದೃಷ್ಟಿಯಿಂದ ನೆರವು ನೀಡಲು ಸಿದ್ಧ' ಎಂದು ಹೇಳಿದ್ದಾರೆ. 'ನಿರ್ಬಂಧಗಳ ಕತ್ತಿ' ಏಟು ಎಷ್ಟು ...
Read moreDetailsಪುಲ್ವಾಮಾ ಮತ್ತು ಗಾಲ್ವಾನಾ ಘಟನೆಗಳಿಗೆ ದೇಶ ಪ್ರತಿಕ್ರಿಯಿಸುತ್ತಿರುವ ರೀತಿ ದೇಶದ ರಾಜಕೀಯ ವ್ಯವಸ್ಥೆ ಹೇಗೆ ಸೇನೆ, ಯೋಧರು ಮತ್ತು ಸೇನಾ ಕಾರ್ಯಾಚರಣೆಗಳನ್ನು ತನ್ನ ರಾಜಕೀಯ ಲಾಭಕ್ಕೆ ಚಾಣಾಕ್ಷತನದಿಂದ ...
Read moreDetailsಚೀನಾ ದೇಶ ಕೆಲವಾರು ತಿಂಗಳುಗಳಿಂದಲೂ ಲಡಾಖ್ ಗಡಿಭಾಗದಲ್ಲಿ ಪ್ರಮುಖ ಸ್ಥಳಗಳನ್ನ ಅತಿಕ್ರಮಿಸಿಕೊಳ್ಳಲು ನಿರಂತರ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಹಿಂದಿನಿಂದಲೂ ಭಾರತೀಯ ಸೈನಿಕರು ತೀವ್ರ ಪ್ರತಿರೋಧ ಒಡ್ಡುತ್ತಲೇ ಇದ್ದಾರೆ. ...
Read moreDetailsನೆರೆಯ ರಾಷ್ಟ್ರಗಳೊಂದಿಗೆ ಯಾವುದಾದರೂ ಒಂದು ವಿಚಾರಕ್ಕೆ ಒಂದಲ್ಲ ಒಂದು ದೇಶ ಖ್ಯಾತೆ ತೆಗೆಯುತ್ತಲೇ ಇರುತ್ತವೆ. ಪಾಕಿಸ್ತಾನ, ಭಾರತ ಮತ್ತು ಚೀನಾ ನಡುವೆಯೂ ಆಗಾಗ ಭಿನ್ನ ವಿಚಾರಗಳಿಗೆ ವಾಕ್ಸಮರ ...
Read moreDetailsಅಮೆರಿಕಾ ತನ್ನ ಸೇನೆಯನ್ನು ಸಂಪೂರ್ಣ ವಾಪಸ್ಸು ಕರೆಸಿಕೊಂಡ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ರಾಜ್ಯಭಾರ ನಡೆಸಲು ತುದಿಗಾಲಲ್ಲಿ ನಿಂತಿದ್ದಾರೆ. ತಾಲಿಬಾನ್ ಸಂಘಟನೆಯ ಸರ್ವೋಚ್ಛ ನಾಯಕ ಹೈಬತ್ ಉಲ್ಲಾ ...
Read moreDetailsತಾಲಿಬಾನಿಗಳ ವಿಷಯದಲ್ಲಿ ಏನನ್ನೂ ದಿಢೀರನೇ ನಿರ್ಧರಿಸುವ, ತತಕ್ಷಣದ ನಿಲುವಿಗೆ ಬರುವ ಸ್ಥಿತಿಯಲ್ಲಿ ಕೂಡ ಭಾರತ ಇಲ್ಲ. ನಿಜಕ್ಕೂ ಇದು ನುಂಗಲೂ ಆಗದ, ಉಗಿಯಲೂ ಆಗದ ಬಿಸಿ ತುಪ್ಪವನ್ನು ...
Read moreDetailsಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ಕ್ರೂರತೆಯನ್ನು ಪಟ್ಟ ಹಾಕಲು ರಷ್ಯಾ ಮುಖ್ಯವಾದ ಸಭೆಯನ್ನು ಕರೆದಿದೆ. ಈ ಸಭೆಗೆ ಪಾಕಿಸ್ತಾನ, ಚೀನಾ ಮತ್ತು ಅಮೇರಿಕಾವನ್ನು ಆಹ್ವಾನಿಸಿರುವ ರಷ್ಯಾವು ಭಾರತಕ್ಕೆ ಆಮಂತ್ರಣವನ್ನು ನೀಡಿಲ್ಲ. ಅಫ್ಘಾನ್’ನಲ್ಲಿ ಹೆಚ್ಚುತ್ತಿರುವ ತಾಳಿಬಾನ್ ಆಕ್ರಮಣವನ್ನು ತಡೆಯಲು ರಷ್ಯಾ ಮುಂದೆ ಬಂದಿದ್ದು, ಈ ವಿಚಾರಕ್ಕೆ ಹೊಂದಿಕೊಂಡಿರುವ ರಾಷ್ಟ್ರಗಳನ್ನು ಪ್ರಮುಖವಾದ ಸಭೆಗೆ ಕರೆದಿದೆ. ಈ ಸಭೆಯು ಆಗಸ್ಟ್ 11ರಂದು ಕತಾರ್’ನಲ್ಲಿ ನಡೆಯಲಿದೆ ಎಂದು ಪಿಟಿಐ ವರದಿ ಮಾಡಿದೆ. ಮಾರ್ಚ್ 18 ಮತ್ತು ಏಪ್ರಿಲ್ 30ರಂದು ನಡೆದಿದ್ದ ಸಭೆಯ ರೀತಿಯಲ್ಲಿಯೇ ಈ ಸಭೆಯೂ ನಡೆಯಲಿದೆ ಎಂದು ವರದಿಯಾಗಿದೆ. ಕಳೆದ ತಿಂಗಳು ರಷ್ಯಾದ ವಿದೇಶಾಂಗ ಮಂತ್ರಿಯಾಗಿರುವ ಸೆರ್ಗಿ ಲಾವ್ರೋವ್ ಅವರು ತಾಷ್ಕೆಂಟ್’ನಲ್ಲಿ ಮಾತನಾಡುತ್ತಾ ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ನಿಭಾಯಿಸಲು ಭಾರತ ಸೇರಿದಂತೆ ಇತರ ರಾಷ್ಟ್ರಗಳೊಡನೆ ರಷ್ಯಾ ತನ್ನ ಸಂಬಂಧವನ್ನು ಮುಂದುವರೆಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ಆಗಸ್ಟ್ 11ರ ಸಭೆಗೆ ಭಾರತಕ್ಕೆ ಆಹ್ವಾನ ನೀಡಲಾಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ನಡೆಯಲಿಲ್ಲ. ಅಮೇರಿಕಾದೊಂದಿಗೆ ‘ಎಕ್ಸ್ಟೆಂಡೆಡ್ ಟ್ರಯೋಕಾ’ ಮಾದರಿಯ ಸಭೆಗಳನ್ನು ನಡೆಸುವುದರ ಜತೆಗೆ, ಮಧ್ಯ ಏಷ್ಯಾ ರಾಷ್ಟ್ರಗಳಾದ ಭಾರತ, ಇರಾನ್’ನೊಂದಿಗೆ ಸಭೆ ನಡೆಸುವುದಾಗಿ ಲಾವ್ರೋವ್ ಹೇಳಿದ್ದರು. ರಷ್ಯಾ ಮತ್ತು ಅಮೇರಿಕಾದ ನಡುವೆ ಹಲವಾರು ವಿಚಾರಗಳಲ್ಲಿ ವೈಮನಸ್ಯವಿದ್ದರೂ, ತಾಲಿಬಾನಿಗಳ ಆಕ್ರಮಣವನ್ನು ಮಟ್ಟಹಾಕುವ ಸಲುವಾಗಿ ಎರಡೂ ರಾಷ್ಟ್ರಗಳು ಈಗ ಪರಸ್ಪರ ಕೈಜೋಡಿಸುವ ನಿರ್ಧಾರಕ್ಕೆ ಬಂದಿವೆ. ಪ್ರಸ್ತುತ ಬಹುಮುಖ್ಯವಾದ ಸಭೆಗೆ ಭಾರತವನ್ನು ಆಹ್ವಾನಿಸದೇ ಇರುವುದರ ಕುರಿತು ಭಾರತದ ವಿದೇಶಾಂಗ ಇಲಾಖೆಯಿಂದ ಯಾವುದೇ ಅಧಿಕೃತವಾದ ಹೇಳಿಕೆ ಹೊರಬಿದ್ದಿಲ್ಲ. ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯಾಗಿರುವ ಟಿ ಎಸ್ ತಿರುಮೂರ್ತಿಯವರು ಶುಕ್ರವಾರದಂದು ನಡೆಯಲಿರುವ ವಿಶ್ವ ಭದ್ರತಾ ಪಡೆಗಳ ಸಭೆಯಲ್ಲಿ ಅಫ್ಘಾನ್ ಪರಿಸ್ಥಿತಿಯನ್ನು ಚರ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ಮೇ 1ರಂದು ಅಫ್ಘಾನಿಸ್ತಾನದಿಂದ ಅಮೇರಿಕಾವು ತನ್ನ ಭದ್ರತಾ ಪಡೆಯನ್ನು ವಾಪಾಸ್ ಕರೆಯಲು ಆರಂಭಿಸಿದ ನಂತರ ಅಫ್ಘಾನ್’ನಲ್ಲಿ ತಾಲೀಬಾನಿಗಳು ಮತ್ತೆ ಜೀವಂತವಾಗಿದ್ದರೆ. ಈಗಾಗಲೇ ಅಮೇರಿಕಾದ ಬಹುಪಾಲು ಭದ್ರತಾ ಸಿಬ್ಬಂದಿಗಳು ಅಮೇರಿಕಾಕ್ಕೆ ವಾಪಾಸಾಗಿದ್ದು, ಆಗಸ್ಟ್ 31ರ ವೇಳೆಗೆ ಸಂಪೂರ್ಣವಾಗಿ ಎಲ್ಲಾ ಸೈನ್ಯ ನೆಲೆಗಳನ್ನು ಮುಚ್ಚುವ ಯೋಜನೆ ಹಾಕಲಾಗಿದೆ. ಅಫ್ಘಾನಿಸ್ತಾನದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಭಾರತವೂ ಪ್ರಮುಖ ಪಾತ್ರ ವಹಿಸಿದೆ. ಯುದ್ಧಪೀಡಿತ ರಾಷ್ಟ್ರದ ಪುನರ್ ನಿರ್ಮಾಣಕ್ಕಾಗಿ ಭಾರತವು ಈಗಾಗಲೇ 3 ಬಿಲಿಯಲ್ ಡಾಲರ್ ಬಂಡವಾಳ ಹೂಡಿದೆ. ಈಗ ಇದೇ ದೇಶವನ್ನು ಅತ್ಯಂತ ಪ್ರಮುಖವಾದ ಸಭೆಯಿಂದ ದೂರ ಇಟ್ಟಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Read moreDetailsಅಪಾರ ವೈದ್ಯಕೀಯ ತಂತ್ರಜ್ಞಾನದ ರಾಷ್ಟ್ರಗಳಲ್ಲೇ ಡೆಲ್ಟಾ ವೈರಸ್ ಆತಂಕ ಹುಟ್ಟಿಸಿದೆ. ಶೇ.50-70ರಷ್ಟು ಲಸಿಕೆ ಪ್ರಗತಿ ಸಾಧಿಸಿರುವ ದೇಶಗಳಲ್ಲೇ ಈ ರೂಪಾಂತರಿ ವೈರಾಣು ತಳಿ ಅಲ್ಲೋಲ- ಕಲ್ಲೋಲ ಸೃಷ್ಟಿಸಿದೆ. ...
Read moreDetailsಹೂಡಿಕೆಯ ವಿಷಯದಲ್ಲಿಯೂ ಭಾರತದಲ್ಲಿ ವಿದೇಶಿ ಹೂಡಿಕೆಗೆ ಪೂರಕವಾದ ವಾತಾವರಣವಿಲ್ಲ ಜೊತೆಗೆ ,ಕೈಗಾರಿಕಾ ಘಟಕಗಳಿಗೆ ಬೆಂಕಿ ಹಚ್ಚಿ ನಾಶಪಡಿಸುವ
Read moreDetailsಕರೋನಾ ಕಾಲದಿಂದಲೂ ಡೊನಾಲ್ಡ್ ಟ್ರಂಪ್ ವಿರುದ್ಧ ಕೊನೆಯವರೆಗೂ ಗುಟುರು ಹಾಕಿದ್ದ ಚೀನಾ ಈಗ ಮತ್ತೆ ಅಮೆರಿಕಾದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್
Read moreDetails© 2024 www.pratidhvani.com - Analytical News, Opinions, Investigative Stories and Videos in Kannada