ಸಕ್ಕರೆ ನಾಡಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ
ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಸಂಕಲ್ಪ ಯಾತ್ರೆ ಮೂಲಕ ಚುನಾವಣಾ ತಯಾರಿ ಆರಂಭಿಸಿರುವ ಬಿಜೆಪಿ ನಾಯಕರು ಶುಕ್ರವಾರ ಸಕ್ಕರೆ ನಾಡು ಮಂಡ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದರು. ...
Read moreDetails