ಇಂದು ಕ್ಯಾಬಿನೆಟ್ ನಲ್ಲಿ ಜಾತಿ ಗಣತಿ ವರದಿ ಮಂಡನೆ..! ರಾಜಕೀಯ ಕೋಲಾಹಲಕ್ಕೆ ಕಾರಣವಾಗುತ್ತಾ ಸಿದ್ದು ನಡೆ.?
ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಾತಿ ಜನಗಣತಿ (Caste census) ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.ಈ ಮಧ್ಯೆ ಇಂದು ಜಾತಿಗಣತಿ ವರದಿ ಸಂಪುಟ ಸಭೆಯಲ್ಲಿ (Cabinet ...
Read moreDetails