ಭ್ರಷ್ಟಾಚಾರ ದೂರು ವಜಾಗೊಳಿಸಿದ ಕೋರ್ಟ್: ಸಿಎಂಗೆ ನಿರಾಳ
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಆದೇಶ ನೀಡಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಡಿನೋಟಿಫಿಕೇಶ್ ಪ್ರಕರಣದ ಮರು ವಿಚಾರಣೆ ಆತಂಕದ ...
Read moreDetails







