ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ : ಸಂಜೆ ಪೋಲಿಸ್ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಟೋಯಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ತರುವ ವಿಚಾರವಾಗಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಟೋಯಿಂಗ್ ...
Read moreDetails
