ಅರಣ್ಯ ಸಚಿವರು ಸದನವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ : ವಿದ್ಯಾರ್ಥಿಗಳು
ಕರ್ನಾಟಕ ಅರಣ್ಯ ಸಚಿವ ಉಮೇಶ್ ಕತ್ತಿ ಸದನದಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿ ಶಿರಸಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ...
Read moreDetails