ಪಟಾಕಿ ಸಿಡಿಸಿ ಬದುಕು ಕತ್ತಲಾಗಿಸುವ ಮುನ್ನ ಯೋಚಿಸಿ : ತಜ್ಞ ವೈದ್ಯರಿಂದ ಪೋಷಕರಿಗೆ ಮನವಿ!
ನಾಡಿನಾದ್ಯಂತ ದೀಪಾವಳಿ ಎಂದರೆ ಬೆಳಕಿನ ಸಂಭ್ರಮ. ಈ ದೀಪಾವಳಿಗೆ ಮತ್ತಷ್ಟು ಮೆರುಗು ಬರುವುದು ಕಗ್ಗತ್ತಲಲ್ಲಿ ಸಿಡಿಸುವ ಪಟಾಕಿಗಳಿಂದ. ಪಟಾಕಿಗಳೆಂದರೆ ಬಣ್ಣ ಬಣ್ಣದ ಬೆಂಕಿಯ ಚಿತ್ತಾರಗಳನ್ನು ನೋಡಿ ಖುಷಿ ...
Read moreDetails