ದೆಹಲಿ ಚುನಾವಣೆಗೆ ಮತದಾನ ಆರಂಭ – ಯಾರಿಗೆ ಮಣೆ ಹಾಕಲಿದ್ದಾನೆ ಮತದಾರ ಪ್ರಭು..?!
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ (Delhi elections) ಮತದಾನ ಪ್ರಕ್ರಿಯೆ ಆರಂಭವಾಗಿದೆ.ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 7 ಗಂಟೆಯಿಂದಲೆ ಮತದಾನ ಶುರುವಾಗಿದ್ದು, ಸಂಜೆ 5 ಗಂಟೆಯವರೆಗೆ ...
Read moreDetails