ದೆಹಲಿ ಹೋರಾಟಕ್ಕೆ ಕರ್ನಾಟಕ ರೈತರ ಬೆಂಬಲ: ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ
ಕಳೆದ 24 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಲಕ್ಷಾಂತರ ರೈತರ ಅನಿರ್ದಿಷ್ಟ ಐತಿಹಾಸಿಕ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ರೈತರ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ...
Read moreDetails