ಕೇಸರಿ ಅಂದರೆ ವಿರಕ್ತ, ಲವ್ ಕೇಸರಿ ಹೇಗಾಗುತ್ತೆ: ಹಿರಿಯ ಸಾಹಿತಿ ದೇವನೂರ ಮಹದೇವ ಪ್ರಶ್ನೆ
ನಾನೀಗ ಅಷ್ಟಾಗಿ ಎಲ್ಲಿಗೂ ಹೋಗುತ್ತಿಲ್ಲ. ಆರೋಗ್ಯ ಕೈ ಕೊಡುತ್ತಿದೆ. ಆದರೂ ಇಲ್ಲಿಗೆ ಬಂದೆ. ಕಾರಣ – ರಘುರಾಮಶೆಟ್ಟರು ಪ್ರಜಾವಾಣಿಯಲ್ಲಿ ಇದ್ದಾಗಿಲಿಂದಲೂ ನನಗೆ ಗೊತ್ತು. ಮುಂಗಾರು ಪತ್ರಿಕೆ ನಡೆಸುತ್ತಿರುವಾಗಲೂ ...
Read moreDetails