ದೇಶ ವಿಭಜನೆ ವೇಳೆ ಬೇರೆಯಾಗಿದ್ದ ಸಹೋದರರು 74 ವರ್ಷಗಳ ನಂತರ ಕರ್ತಾರ್ಪುರದಲ್ಲಿ ಭೇಟಿ
ಭಾರತ-ಪಾಕಿಸ್ತಾನ ವಿಭಜನೆ ವೇಳೆ ಬೇರ್ಪಟ್ಟಿದ್ದ ಸಹೋದರರು 74 ವರ್ಷಗಳ ನಂತರ ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಕರ್ತಾರಪುರದಲ್ಲಿ ಒಂದಾಗಿದ್ದಾರೆ. ಸಹೋದರರ ಇಬ್ಬರ ಸಮಾಗಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ...
Read moreDetails