ಖರ್ಗೆ, ಧರ್ಮಸಿಂಗ್, ಕೆ.ಹೆಚ್.ಮುನಿಯಪ್ಪ ಸೋಲಿಗೆ ಕಾರಣರು ಯಾರು? ಡಿಕೆ.ಶಿವಕುಮಾರ್‌ಗೆ HDK ಪ್ರಶ್ನೆ
ಜೆಡಿಎಸ್ ಕೇವಲ ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ...
Read moreDetails