ಇನ್ಮುಂದೆ ನಾಲಗೆ ಮೇಲೆ ಹಿಡಿತವಿಟ್ಟು ಮಾತನಾಡಿ – ಅಮಿತ್ ಶಾ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ವಾಗ್ದಾಳಿ!
ಧಾರವಾಡದಲ್ಲಿ (Dharwad) ದಲಿತಪರ ಸಂಘಟನೆಗಳಿಂದ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ,ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಕೈ ಶಾಸಕ ಪ್ರಸಾದ್ ಅಬ್ಬಯ್ಯ (Prasad abbayya) ಭಾಗಿಯಾಗಿದ್ದಾರೆ.ಧಾರವಾಡ ...
Read moreDetails